ಪರ್ಯಾಯ ಪುರಪ್ರವೇಶದ ಆಮಂತ್ರಣ ಪತ್ರಿಕೆ ಮುಖ್ಯಮಂತ್ರಿಯವರಿಂದ ಅನಾವರಣ
Team Udayavani, Dec 13, 2019, 4:48 PM IST
ಉಡುಪಿ: ಮುಂದಿನ ತಿಂಗಳು ಉಡುಪಿಯಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು.
ಉಡುಪಿಯ ಶಾಸಕರಾದ ಕೆ ರಘುಪತಿ ಭಟ್ ಇವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ತಂಡ ಆಮಂತ್ರಣ ಪತ್ರಿಕೆಯನ್ನು ಅನಾವರಣಗೊಳಿಸಿತು.
ಗೃಹ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಶ್ರೀ ದಿನಕರ ಬಾಬು, ಮೀನುಗಾರ ಮುಖಂಡ ಯಶ್ಪಾಲ್ ಸುವರ್ಣ ಹಾಗೂ ಪರ್ಯಾಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ