ಮಣಿಪಾಲ: ಟಿಪ್ಪರ್‌ ಬ್ರೇಕ್‌ ವೈಫ‌ಲ್ಯ – ಹಲವು ವಾಹನಗಳಿಗೆ ಢಿಕ್ಕಿ ; ತಪ್ಪಿದ ಭಾರೀ ದುರಂತ


Team Udayavani, Dec 13, 2019, 8:02 PM IST

Tipper-Bike-13-12

ಉಡುಪಿ: ಮಣಿಪಾಲದ ಐನಾಕ್ಸ್‌ ಚಿತ್ರಮಂದಿರದ ಬಳಿ ಶುಕ್ರವಾರ ಮಧ್ಯಾಹ್ನ ಟಿಪ್ಪರ್‌ ಲಾರಿಯೊಂದು ಬ್ರೇಕ್‌ ವೈಫ‌ಲ್ಯಕ್ಕೀಡಾಗಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಯಾರಿಗೂ ಗಂಭೀರ ಗಾಯಗಳಾಗಿಲ್ಲ.

ಮಣಿಪಾಲದಿಂದ ಉಡುಪಿ ಕಡೆಗೆ ಕಲ್ಲು ತುಂಬಿಸಿಕೊಂಡು ಬರುತ್ತಿದ್ದ ಟಿಪ್ಪರ್‌ ವಾಹನವು ಐನಾಕ್ಸ್‌ ಚಿತ್ರ ಮಂದಿರದ ಎದುರಿನ ಇಳಿಜಾರು ರಸ್ತೆಯಲ್ಲಿ ಬ್ರೇಕ್‌ ವೈಫ‌ಲ್ಯಕ್ಕೀಡಾಯಿತು. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್‌ ಎದುರಿನಿಂದ ಸಾಗುತ್ತಿದ್ದ ಎಕ್ಸ್‌ಪ್ರೆಸ್‌ ಬಸ್ಸಿಗೆ ಢಿಕ್ಕಿ ಹೊಡೆಯಿತು. ಆ ಬಳಿಕ ಮುಂದೆ ಸಾಗಿ ಎದುರಿನಲ್ಲಿದ್ದ ಆಟೋ ರಿಕ್ಷಾ ಹಾಗೂ ಬೈಕಿಗೆ ಢಿಕ್ಕಿಯಾಗಿದೆ.

ಢಿಕ್ಕಿಯ ರಭಸಕ್ಕೆ ಟಿಪ್ಪರ್‌ ನಡಿಯಲ್ಲಿ ಸಿಲುಕಿದ್ದ ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ಸವಾರ ಬೈಕಿನಿಂದ ಜಿಗಿದ ಪರಿಣಾಮ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಟಿಪ್ಪರ್‌ನಡಿಯಲ್ಲಿ ಬೈಕ್‌ ಸಿಲುಕಿಕೊಂಡ ಕಾರಣ ಮತ್ತಷ್ಟು ವಾಹನಗಳು ಅಪಘಾತದಿಂದ ಪಾರಾದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಐನಾಕ್ಸ್‌ ಚಿತ್ರಮಂದಿರ ಎದುರಿನ ಇಳಿಜಾರು ರಸ್ತೆಯಲ್ಲಿ ಈಗ ಕಾಮಗಾರಿ ಬಿರುಸಿನಿಂದ ನಡೆಯುತ್ತಿದ್ದು, ವಾಹನಗಳು ಏಕಮುಖ ರಸ್ತೆಯಲ್ಲಿ ಸಾಗುವೆತ್ತಿದೆ. ಇಲ್ಲಿ ಟಿಪ್ಪರ್‌ ಬ್ರೇಕ್‌ ವೈಫ‌ಲ್ಯಕ್ಕೀಡಾಗಿದ್ದು, ಸ್ವಲ್ಪ ಹೊತ್ತು ಆತಂಕದ ಸ್ಥಿತಿ ನೆಲೆಸಿತ್ತು. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.