ಸಚಿವೆ ಸ್ಮತಿ ಇರಾನಿ ಸಾಧನೆ ಹೇಳಿದ ಐರಿಷ್ ತಂಡ
Team Udayavani, Dec 17, 2019, 1:38 AM IST
ಮುಂಬಯಿ: ಐರ್ಲೆಂಡ್ನ ಜನಪ್ರಿಯ ಸಂಗೀತ ತಂಡ ‘ಯು2’ ಭಾರತದಲ್ಲಿ ತನ್ನ ಮೊದಲ ಕಾರ್ಯಕ್ರಮವನ್ನು ರವಿವಾರ ಮುಂಬಯಿನಲ್ಲಿ ಪ್ರಸ್ತುತ ಪಡಿಸಿತು. ‘ದ ಜೌಶಾ ಟ್ರೀ ಟೂರ್ 2019’ ಎಂಬ ಶೀರ್ಷಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮತಿ ಇರಾನಿ, ಲೇಖಕಿ ಅರುಂಧತಿ ರಾಯ್, ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಇತರರ ಸಾಧನೆಗಳನ್ನು ಪ್ರಸ್ತಾಪಿಸಲಾಗಿದೆ.
ಇದೇ ವೇದಿಕೆಯಲ್ಲಿ ಆಸ್ಕರ್ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಕೂಡ ಕಾರ್ಯಕ್ರಮ ನೀಡಿದರು. ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಜಾಗೃತಿ ನಿಟ್ಟಿನಲ್ಲಿ ಹೈದರಾಬಾದ್ ರೇಪ್ ಮತ್ತು ಕೊಲೆ ಪ್ರಕರಣ ಖಂಡಿಸುವ ದೃಶ್ಯಗಳನ್ನೂ ಪ್ರದರ್ಶಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ