ದೇಶದ 523 ಟೋಲ್‌ಗ‌ಳ ಶೇ.25ರಷ್ಟು ಲೇನ್‌ಗಳಲ್ಲಿ ನಗದು, ಫಾಸ್ಟಾಗ್‌ ಪಾವತಿ


Team Udayavani, Dec 17, 2019, 5:50 PM IST

FASTAGE

ಹೊಸದಿಲ್ಲಿ: ಫಾಸ್ಟಾಗ್‌ ಕಡ್ಡಾಯದ ದಿನಾಂಕ ವಿಸ್ತರಣೆಯಾಗಿದ್ದರೂ, ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ದೇಶದ 523 ಪ್ರಮುಖ ಟೋಲ್‌ಗ‌ಳಲ್ಲಿ ಶೇ.25ರಷ್ಟು ಲೇನ್‌ಗಳಲ್ಲಿ ನಗದು ಮತ್ತು ಫಾಸ್ಟಾಗ್‌ ಎರಡರ ಸ್ವೀಕೃತಿಗೂ ಅವಕಾಶ ಕಲ್ಪಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿದೆ.

ಫಾಸ್ಟಾಗ್‌ಗೆ ಹೆದ್ದಾರಿ ಪ್ರಾಧಿಕಾರ ಗಡುವು ನೀಡಿದ ಬೆನ್ನಲ್ಲೇ ಎಲ್ಲ ಟೋಲ್‌ಗ‌ಳಲ್ಲಿ ವ್ಯಾಪಕ ದಟ್ಟನೆ ಕಂಡು ಬಂದಿದೆ. ಫಾಸ್ಟಾಗ್‌ ಇಲ್ಲದಿರುವ ವಾಹನಗಳ ಸಂಖ್ಯೆಗಳೇ ಹೆಚ್ಚಿದ್ದು, ದಟ್ಟನೆಗೆ ಕಾರಣವಾಗಿದೆ.

ಆದ್ದರಿಂದ ಫಾಸ್ಟಾಗ್‌ ಉತ್ತೇಜನಕ್ಕೆ ಮತ್ತು ಸಂಚಾರ ಸುಲಭವಾಗಲು ಶೇ.75 ಫಾಸ್ಟಾಗ್‌ ಲೇನ್‌ಗಳು ಮತ್ತು ಶೇ.25ರಷ್ಟು ಫಾಸ್ಟಾಗ್‌ ಮತ್ತು ನಗದು ಸ್ವೀಕೃತಿ ಲೇನ್‌ಗಳು ಎಂದು ಇಡಲಾಗುವುದು. ಇದರಿಂದ ಪ್ರಯಾಣಿಕರಿಗೂ ಅನುಕೂಲವಾಗಲಿದೆ. ಇದೇ ವೇಳೆ ಸುಗಮ ಸಂಚಾರಕ್ಕೆ, ಗಲಾಟೆ, ಚರ್ಚೆಗಳನ್ನು ತಪ್ಪಿಸಲು ಎಲ್ಲ ಟೋಲ್‌ಗ‌ಳಲ್ಲಿ ಮಾರ್ಷಲ್‌ಗ‌ಳನ್ನು ಇಡಲಾಗುವುದು ಎಂದು ಇಲಾಖೆ ಹೇಳಿದೆ.

ಟಾಪ್ ನ್ಯೂಸ್

Kharge (2)

Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

cbsc

CBSE Results:10ನೇ ತರಗತಿಯಲ್ಲಿ 93%,12 ರಲ್ಲಿ ಶೇ 87.98 ವಿದ್ಯಾರ್ಥಿಗಳು ಉತ್ತೀರ್ಣ

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಕೊನೆಗೂ ಮದುವೆ ವಿಚಾರದಲ್ಲಿ ಮೌನ ಮುರಿದ ರಾಹುಲ್

Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ

cbsc

CBSE Results:10ನೇ ತರಗತಿಯಲ್ಲಿ 93%,12 ರಲ್ಲಿ ಶೇ 87.98 ವಿದ್ಯಾರ್ಥಿಗಳು ಉತ್ತೀರ್ಣ

ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಕೊನೆಗೂ ಮದುವೆ ವಿಚಾರದಲ್ಲಿ ಮೌನ ಮುರಿದ ರಾಹುಲ್

Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ

Andhra Pradesh: ಅಧಿಕಾರಕ್ಕೆ ಲಗ್ಗೆ ಹಾಕುವವರು ಯಾರು?ನೆಲೆಗಾಗಿ ಕೈ-ಬಿಜೆಪಿ ಹೋರಾಟ

Andhra Pradesh: ಅಧಿಕಾರಕ್ಕೆ ಲಗ್ಗೆ ಹಾಕುವವರು ಯಾರು?ನೆಲೆಗಾಗಿ ಕೈ-ಬಿಜೆಪಿ ಹೋರಾಟ

CM ನಿವಾಸದಲ್ಲೇ ಕೇಜ್ರಿವಾಲ್ ಆಪ್ತ ಸಹಾಯಕನಿಂದ ನನ್ನ ಮೇಲೆ ಹಲ್ಲೆ: ಸ್ವಾತಿ ಮಲಿವಾಲ್ ಆರೋಪ

CM ನಿವಾಸದಲ್ಲೇ ಕೇಜ್ರಿವಾಲ್ ಆಪ್ತ ಸಹಾಯಕನಿಂದ ಹಲ್ಲೆ: ಸ್ವಾತಿ ಮಲಿವಾಲ್ ಆರೋಪ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

back benchers kannada movie

Kannada Cinema; ಟೀಸರ್ ನಲ್ಲಿ ‘ಬ್ಯಾಕ್ ಬೆಂಚರ್ಸ್’ ನಗೆ ಹಬ್ಬ

Kharge (2)

Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ

ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.