ನಿತ್ಯಾನಂದಸ್ವಾಮಿ ಕೇಸ್: ವಿಚಾರಣೆ ಮುಂದಕ್ಕೆ
Team Udayavani, Dec 19, 2019, 3:00 AM IST
ಬೆಂಗಳೂರು: ಅತ್ಯಾಚಾರ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಬಿಡದಿ ಧ್ಯಾನ ಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧ ರಾಮನಗರ ಸೆಷನ್ಸ್ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಜ.10ರವರೆಗೆ ವಿಸ್ತರಿಸಿದೆ.
ನಿತ್ಯಾನಂದ ಸ್ವಾಮೀಜಿ ವಿರುದ್ಧದ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಹಾಗೂ ಪ್ರಕರಣದಲ್ಲಿ ಅಧೀನ ನ್ಯಾಯಾಲಯ ತಮಗೆ ಜಾರಿಗೊಳಿಸಿರುವ ವಾರಂಟ್ ರದ್ದುಪಡಿಸುವಂತೆ ಕೋರಿ ದೂರುದಾರ ಲೆನಿನ್ ಕುರುಪ್ಪನ್ ಸಲ್ಲಿಸಿರುವ ಅರ್ಜಿಯು ನ್ಯಾ.ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್