ನಿಷೇಧಾಜ್ಷೆ ಹಿನ್ನಲೆ ಕಾಂಗ್ರೆಸ್ ಕರೆ ನೀಡಿದ್ದ ಪ್ರತಿಭಟನೆ ರದ್ದು

Team Udayavani, Dec 19, 2019, 12:54 PM IST

caa

ಸಾಂದರ್ಭಿಕ ಚಿತ್ರ ಬಳಸಲಾಗಿದೆ

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು ಶಿವಮೊಗ್ಗದಲ್ಲಿ ಕಾಂಗ್ರೆಸ್ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ರದ್ದು ಮಾಡಲು ನಿರ್ಧರಿಸಿದೆ.

ಶಿವಮೊಗ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕರೆ ನೀಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಯನ್ನು ಕೈ ಬಿಡಲು ನಿರ್ಧರಿಸಿದೆ.

ಪ್ರತಿಭಟನೆಗೆ ಅನುಮತಿ ನೀಡಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ನಿರಾಕರಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಚೇರಿಗೆ ಪ್ರತಿಭಟನೆಗಾಗಿ ಆಗಮಿಸಿದ ಮುಖಂಡರು ಹಾಗೂ ಕಾರ್ಯಕರ್ತರು ವಾಪಸಾದರು.

ಪೊಲೀಸರು ಬಂಧಿಸಿದರೂ ಪರವಾಗಿಲ್ಲ ಪ್ರತಿಭಟನೆ ನಡೆಸೋಣ ಎಂದು ಕಾರ್ಯಕರ್ತರು ಪಕ್ಷದ ಮುಖಂಡರ ಬಳಿ ದುಂಬಾಲು ಬಿದ್ದ ಪ್ರಸಂಗವೂ ನಡೆಯಿತು. ನಂತರ ಮುಖಂಡರು ಕಾರ್ಯಕರ್ತರನ್ನು ಸಮಾಧಾನಪಡಿಸಿದರು.

ಜಿಲ್ಲೆಯ ವಿವಿಧ ಭಾಗದಿಂದ‌ ಪ್ರತಿಭಟನೆಗೆ ಆಗಮಿಸಿದ್ದ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲೇ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಟಾಪ್ ನ್ಯೂಸ್

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.