ರಸ್ತೆಯಲ್ಲಿ ಸುಗ್ಗಿ ಒಕ್ಕಲು: ಬೆಂಕಿ ತಾಗಿ ಸುಟ್ಟು ಕರಕಲಾದ ಓಮ್ನಿ

Team Udayavani, Dec 21, 2019, 12:31 PM IST

omni

ಚಿತ್ರದುರ್ಗ: ಸುಗ್ಗಿ ಕಾಲದಲ್ಲಿ ಬಹುತೇಕ ರೈತರು ರಸ್ತೆಗಳಲ್ಲೇ ಒಕ್ಕಲು ಮಾಡುವ ದೃಶ್ಯಗಳು ಸಾಮಾನ್ಯವಾಗಿರುತ್ತವೆ. ಹೊಸದುರ್ಗ ತಾಲೂಕು ಕಂಚಿಪುರ‌ ಬಳಿ ರೈತರೊಬ್ಬರು ರಸ್ತೆಗೆ ರಾಗಿ ಹುಲ್ಲು ಹಾಕಿ ಒಕ್ಕಲು ಮಾಡುತ್ತಿದ್ದರು. ಈ ವೇಳೆ ಆ ರಸ್ತೆಯಲ್ಲಿ ಬಂದ ಓಮ್ನಿ ವಾಹನದ ಸೈಲೆನ್ಸರ್ ಗೆ ಹುಲ್ಲು ಸಿಕ್ಕಿ ಬೆಂಕಿ ಹೊತ್ತಿಕೊಂಡಿದೆ‌.

ಬೆಂಕಿ ತಗುಲಿದ ತಕ್ಷಣ ಇಡೀ ಓಮ್ನಿ ಕಾರು ಧಗಧಗಿಸಿದೆ.  ಜತೆಗೆ ಸ್ಥಳದಲ್ಲಿದ್ದ ಹುಲ್ಲು ಹಾಗೂ ಕಾಳು ಕೂಡಾ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ.

ಈ ಬಗ್ಗೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಗಿ,‌ ನವಣೆ ಸೇರಿದಂತೆ ಅನೇಕ ಧಾನ್ಯಗಳನ್ನು ಹಿಂದೆ  ಜಮೀನು ಅಥವಾ ಊರಿನ ಪಕ್ಕದಲ್ಲಿ ಕಣ ಮಾಡಿ ಹುಲ್ಲಿನಿಂದ ಬೇರ್ಪಡಿಸಿ ಕಾಳು ಮನೆಗೆ ತರಲಾಗುತ್ತಿತ್ತು. ಆದರೆ, ಈಗ ಎಲ್ಲವೂ ರಸ್ತೆಯಲ್ಲೇ ಆಗುತ್ತಿರುವುದು ಅಪಾಯಕ್ಕೆ ಆಹ್ವಾನ ಕೊಟ್ಟಂತೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ರಸ್ತೆಯಲ್ಲಿ ವಾಹನಗಳ ಕೆಳಗೆ ಹುಲ್ಲು ನುರಿಸುವುದರಿಂದ ಕಾಳು ಮಲಿನವಾಗುವುದು ಒಂದು ಕಡೆಯಾದರೆ, ಇದರಿಂದ ವಾಹನಗಳಿಗೆ ತೊಂದರೆಯೂ ಇದೆ. ಈ ಬಗ್ಗೆ ರೈತರು ಎಚ್ಚೆತ್ತು ಕೊಳ್ಳಬೇಕಿದೆ.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.