ಈರುಳ್ಳಿ, ಬೆಳ್ಳುಳ್ಳಿ ದರ ಏರಿಕೆ ಬಳಿಕ ಅಡುಗೆ ಎಣ್ಣೆ ದರ ಏರಿಕೆ

Team Udayavani, Dec 21, 2019, 9:47 PM IST

OLIa

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಈರುಳ್ಳಿ, ಬೆಳ್ಳುಳ್ಳಿ ದರ ಗಗನಮುಖೀಯಾಗಿ ಸುದ್ದಿಯಾಗಿತ್ತು. ಇದೀಗ ಅಡುಗೆಗಾಗಿ ಬಳಕೆ ಮಾಡುವ ಎಣ್ಣೆ ಕೂಡ ದುಬಾರಿಯಾಗಿದೆ. ವಿದೇಶಗಳಿಂದ ಅಡುಗೆ ಎಣ್ಣೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತಿರುವುದರಿಂದ ಈ ಬೆಳವಣಿಗೆ ಉಂಟಾಗಿದೆ.

ಅಡುಗೆಗೆ ಬಳಕೆ ಮಾಡುವ ತಾಳೆ ಎಣ್ಣೆ ಪ್ರತಿ ಲೀಟರ್‌ಗೆ 20 ರೂ. ವೃದ್ಧಿಸಿದೆ. ಮಲೇಷ್ಯಾ ಮತ್ತು ಇಂಡೋನೇಷ್ಯಾಗಳಿಂದ ಆಮದು ಮಾಡಿಕೊಳ್ಳುತ್ತಿರುವುದಕ್ಕೆ ಹೆಚ್ಚು ವೆಚ್ಚವಾಗುತ್ತಿದೆ. 2 ತಿಂಗಳಿಂದ ದರ ಏರಿಕೆಯ ಹಾದಿಯಲ್ಲಿದೆ ಎಂದು ಎಣ್ಣೆ ಕಾಳು ಮಾರುಕಟ್ಟೆ ತಜ್ಞ ಸಲಿಲ್‌ ಜೈನ್‌ ಹೇಳಿದ್ದಾರೆ. ಬೆಲೆ ಏರಿಕೆ ತಡೆವ ನಿಟ್ಟಿನಲ್ಲಿ ದೇಶದಲ್ಲಿ ರೈತರು ಬೆಳೆಯುವ ಎಣ್ಣೆ ಕಾಳುಗಳಿಗೆ ಉತ್ತಮ ಬೆಂಬಲ ಬೆಲೆ ನೀಡಬೇಕು. ಆಗ ಮಾತ್ರ ಅಡುಗೆ ಎಣ್ಣೆ ಕ್ಷೇತ್ರದಲ್ಲಿ ದೇಶ ಸ್ವಾವಲಂಬನೆ ಪಡೆದುಕೊಳ್ಳಲು ಸಾಧ್ಯ ಎಂದಿದ್ದಾರೆ.

ಜತೆಗೆ ಅರ್ಜೆಂಟೀನಾದಿಂದ ಆಮದು ಮಾಡಿಕೊಳ್ಳುವ ಸೋಯಾ ಎಣ್ಣೆಯ ದರ ಕೂಡಾ ಹೆಚ್ಚಾಗಿದೆ. ಇತ್ತೀಚೆಗಷ್ಟೇ ಅಲ್ಲಿನ ಸರ್ಕಾರ ಸೋಯಾ ಮೇಲಿನ ರಫ್ತು ಶುಲ್ಕವನ್ನು ಶೇ.20ರಿಂದ ಶೇ.30ಕ್ಕೆ ಹೆಚ್ಚು ಮಾಡಿದ್ದು ಈ ಬೆಳವಣಿಗೆಗೆ ಕಾರಣ.

ಟಾಪ್ ನ್ಯೂಸ್

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.