ಜಾರ್ಖಂಡ್ ನಿರ್ಭಯಾ ಪ್ರಕರಣ: ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ಸಿಬಿಐ ವಿಶೇಷ ನ್ಯಾಯಾಲಯ

Team Udayavani, Dec 22, 2019, 8:54 AM IST

ranchi

ನವದೆಹಲಿ: 2016 ರಲ್ಲಿ ರಾಂಚಿ ಇಂಜಿನಿಯರಿಂಗ್  ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ರಾಹುಲ್ ರಾಜ್ ತಪ್ಪಿತಸ್ಥನೆಂದು ಸಾಬೀತಾದ ಹಿನ್ನಲೆಯಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಗಲ್ಲು ಶಿಕ್ಷೆಯನ್ನು ವಿಧಿಸಿ ತೀರ್ಪು ಹೊರಡಿಸಿದೆ.

ರಾಹುಲ್ ರಾಜ್ ಬಿಹಾರದ ನಳಂದ ಜಿಲ್ಲೆಯವನು. ಶುಕ್ರವಾರ ಸಿಬಿಐ ವಿಶೇಷ ನ್ಯಾಯಾಲಯ ಪ್ರಮುಖ ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿತ್ತು. ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ಡಿಸೆಂಬರ್ 16, 2016 ರಂದು ರಾಂಚಿಯ ಬೂಟಿ ಬಸ್ತಿ ಪ್ರದೇಶದಲ್ಲಿ  ಯುವತಿಯೋರ್ವಳ ಸುಟ್ಟು ಕರಕಲಾದ  ಶವ ಪತ್ತೆಯಾಗಿತ್ತು.  ಶವಪರೀಕ್ಷೆಯಲ್ಲಿ ಅತ್ಯಾಚಾರ ಮತ್ತು ಕತ್ತು ಹಿಸುಕಿ ಕೊಲೆಗೈದಿರುವುದು ಸಾಬಿತಾಗಿತ್ತು. ಮಾತ್ರವಲ್ಲದೆ ಪ್ರಕರಣವು ರಾಂಚಿಯಲ್ಲಿ ವಿದ್ಯಾರ್ಥಿ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.

ನವೆಂಬರ್‌ ನಲ್ಲಿ  ವಿಚಾರಣೆ ಆರಂಭಿಸಿದ್ದ ಕೋರ್ಟ್‌ ಡಿಸೆಂಬರ್‌ ಮಧ್ಯಭಾಗದ ವೇಳೆಗೆ ತೀರ್ಪು ನೀಡಿ ತ್ವರಿತಗತಿಯಲ್ಲಿ ನ್ಯಾಯದಾನ ಮಾಡಿದೆ. ದಿಲ್ಲಿಯ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣವಾದ ನಾಲ್ಕು ವರ್ಷವಾದ ನಂತರ  ಅಂದರೆ 2016ರ ಡಿಸೆಂಬರ್‌ 16ರಂದು ರಾಂಚಿಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಮೇಲೆ ಇದೇ ರೀತಿಯ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಹಾಗಾಗಿ ಇದು ರಾಂಚಿಯ ನಿರ್ಭಯಾ ಅತ್ಯಾಚಾರ ಪ್ರಕರಣ ಎಂದೇ ಹೇಳಲಾಗಿತ್ತು.

ಘಟನೆ ಬಳಿಕ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ರಾಹುಲ್‌ ರಾಜ್‌ ನನ್ನು ಸಿಬಿಐ ತನಿಖಾ ತಂಡ ಈ ವರ್ಷದ ಜೂನ್‌ನಲ್ಲಿ ಲಖ್ನೋ ಜೈಲಿನಿಂದ ಘಟನಾ ಸ್ಥಳಕ್ಕೆ ಕರೆತಂದು ವಿಚಾರಣೆ ನಡೆಸಿತ್ತು. ಅತ್ಯಾಚಾರ ಪ್ರಕರಣದಲ್ಲಿ ಈತ ತಲೆಮರೆಸಿಕೊಂಡಿದ್ದರೂ ಬೇರೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ. ತನಿಖೆ ನಡೆಸಿ ಸಿಕ್ಕ ಪುರಾವೆಗಳನ್ನು ಆಧರಿಸಿ ರಾಜ್‌ನನ್ನು ಕರೆತಂದು ವಿಚಾರಣೆಗೊಳಪಡಿಸಿದಾಗ ಆತ ಅಪರಾಧ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದ.

ಟಾಪ್ ನ್ಯೂಸ್

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

2

ʼಡ್ಯಾನ್ಸ್‌ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್‌ ಕೊಟ್ಟ ಗೌರವ್

1

ದೇವರ ದರ್ಶನಕ್ಕೆ ತೆರಳುತ್ತಿದ್ದವರ ಮೇಲೆ ಹರಿದ ಟ್ರಕ್‌: 11 ಮಂದಿ ಸ್ಥಳದಲ್ಲೇ ದುರ್ಮರಣ

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

Shaheen Afridi rejected as vice-captain of Pakistan team; But PCB says otherwise

Pakistan ತಂಡದ ಉಪ ನಾಯಕತ್ವ ತಿರಸ್ಕರಿಸಿದ ಶಾಹೀನ್ ಅಫ್ರಿದಿ; ಆದರೆ ಪಿಸಿಬಿ ಹೇಳುವುದೇ ಬೇರೆ

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

1

ದೇವರ ದರ್ಶನಕ್ಕೆ ತೆರಳುತ್ತಿದ್ದವರ ಮೇಲೆ ಹರಿದ ಟ್ರಕ್‌: 11 ಮಂದಿ ಸ್ಥಳದಲ್ಲೇ ದುರ್ಮರಣ

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Highest Temperature; ರಾಜಸ್ಥಾನದ ಫ‌ಲೋಡಿಯಲ್ಲಿ 50 ಡಿಗ್ರಿಗೆ ಏರಿದ ತಾಪ!

Highest Temperature; ರಾಜಸ್ಥಾನದ ಫ‌ಲೋಡಿಯಲ್ಲಿ 50 ಡಿಗ್ರಿಗೆ ಏರಿದ ತಾಪ!

Election Commission; 5 ಹಂತದ ಚುನಾವಣೆ ಕ್ಷೇತ್ರವಾರು ಮತದಾನ ಮಾಹಿತಿ ಬಹಿರಂಗ

Election Commission; 5 ಹಂತದ ಚುನಾವಣೆ ಕ್ಷೇತ್ರವಾರು ಮತದಾನ ಮಾಹಿತಿ ಬಹಿರಂಗ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

4-

Hunsur: ಉತ್ತಮ ಮಳೆ; ಲಕ್ಷ್ಮಣತೀರ್ಥ ನದಿ ಒಳ ಹರಿವು ಹೆಚ್ಚಳ

2

ʼಡ್ಯಾನ್ಸ್‌ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್‌ ಕೊಟ್ಟ ಗೌರವ್

3-sakleshpura

Sakleshpura: ಕಾಡಾನೆ ದಾಳಿ; ಕೂಲಿ ಕಾರ್ಮಿಕ ವೃದ್ದೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.