ವೇತನ ವಿಳಂಬವಿಲ್ಲದೇ ಪಾವತಿಸಲು ನಿರ್ದೇಶನ


Team Udayavani, Dec 23, 2019, 3:00 AM IST

Udayavani Kannada Newspaper

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ವೇತನ ವಿಳಂಬವಾಗದಂತೆ ಇನ್ನು ಮುಂದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ.

ಶಿಕ್ಷಕರ ವೇತನ ಪಾವತಿಗಾಗಿ ಜಿಲ್ಲೆ ಅಥವಾ ತಾಲೂಕು ಪಂಚಾಯಿತಿಗಳಿಗೆ ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರು (ಡಿಡಿಪಿಐ)ಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಂದ ಪ್ರಸ್ತಾವನೆ ಪಡೆದು ಕ್ರೋಢೀಕೃತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು.

ಇದರಿಂದ ವೇತನ ಪಾವತಿ ವಿಳಂಬವಾಗುವುದನ್ನು ತಡೆಯಲು ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಕಾರ್ಯದರ್ಶಿಯವರು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಶಿಕ್ಷಕರ ವೇತನ ಪಾವತಿ ವಿಳಂಬ ಎಂಬುದು ಸಾಮಾನ್ಯ ಸಂಗತಿಯಾಗಿದ್ದು, ರಾಜ್ಯದ ಹಲವಾರು ಕಡೆಗಳಲ್ಲಿ ಆಕ್ಷೇಪಗಳು ಕೇಳಿ ಬರುತ್ತಿವೆ.

ಸರ್ವ ಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಗೆ ಒಳಪಟ್ಟ ಶಿಕ್ಷಕರ ಗೋಳು ಇನ್ನಷ್ಟು ಹೆಚ್ಚಿದೆ. ವೇತನ ವಿಳಂಬವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವರೂ ಸೂಚನೆ ನೀಡಿದ್ದರು. ಅದರ ಫ‌ಲವಾಗಿ, ಡಿಡಿಪಿಐಗಳು ಸರಿಯಾಗಿ ಕಾರ್ಯ ನಿರ್ವಹಿಸಿದರೆ ವೇತನ ಪಾವತಿ ವಿಳಂಬವಾಗುವುದಿಲ್ಲ ಎಂಬ ಭರವಸೆಯನ್ನು ಪ್ರಧಾನ ಕಾರ್ಯದರ್ಶಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.