ಕಣಿವೆ ರಾಜ್ಯದಲ್ಲಿ ಲಷ್ಕರ್ ಉಗ್ರನ ಬಂಧನ
Team Udayavani, Dec 24, 2019, 12:15 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರನನ್ನು ಬಂಧಿಸಲಾಗಿದೆ.
ಉಗ್ರ ಸದ್ದಾಮ್ ಮಿರ್ ಸೊಪೋರ್ ಗ್ರಾಮದ ನಿವಾಸಿ. ಅಲ್ಲಿಯೇ ಆತ ಸೆರೆ ಸಿಕ್ಕಿದ್ದು, ಆತನ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್’ ಅಲ್ಲ!