ಕುಂಭಾಸಿ : ಆನೆಗುಡ್ಡೆ ಶ್ರೀ ವಿನಾಯಕನಿಗೆ 21 ಸಾವಿರ ತೆಂಗಿನ ಕಾಯಿ ಮೂಡುಗಣಪತಿ ಪೂಜೆ

Team Udayavani, Dec 24, 2019, 11:44 PM IST

anegudde–1

ತೆಕ್ಕಟ್ಟೆ : ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಳದ ಸನ್ನಿಧಿಯಲ್ಲಿ ಸುಮಾರು 21 ಸಾವಿರ ತೆಂಗಿನಕಾಯಿಯ ಮೂಡುಗಣಪತಿ ಸೇವೆಯನ್ನು ಅಮೇರಿಕಾದ ಮೇಜರ್‌ ಡಾ| ಪ್ರವರ್ಧನ್‌ ಬಿರ್ತಿ ಹಾಗೂ ವಂದನಾ ಬಿರ್ತಿ ದಂಪತಿಗಳು ಡಿ.24 ರಂದು ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇತಿಹಾಸ : ಕಳೆದ ಹದಿನೈದು ದಿನಗಳಿಂದಲೂ ಮೂಡುಗಣಪತಿ ಸೇವೆಗಾಗಿ ಸುಮಾರು 21 ಸಾವಿರ ತೆಂಗಿನ ಕಾಯಿ ಸಂಗ್ರಹ ಹಾಗೂ ಅದಕ್ಕೆ ಪೂರಕವಾದ ಇತರೆ ತಯಾರಿಗಳು ದೇವಳದಲ್ಲಿ ನಿರಂತರವಾಗಿ ನಡೆದಿದೆ. ಸುಮಾರು 21 ಸಾವಿರ ಕಾಯಿಯ ವೆಚ್ಚವೇ ಸರಿ ಸುಮಾರು ರೂಪಾಯಿ 5ಲಕ್ಷಕ್ಕೂ ಅಧಿಕವಾಗಿದೆ. ಸುಮಾರು 21 ಬಾಳೆಗೊನೆ, 21 ಕಟ್ಟು ವೀಳ್ಯದೆಲೆ, 900 ಅಡಿಕೆ , ಹೂ ಹಣ್ಣು ಸೇರಿದಂತೆ ಇತರೆ ಖರ್ಚುಗಳು ಸರಿ ಸುಮಾರು ಲಕ್ಷಕ್ಕೂ ಅಧಿಕ ಮೊತ್ತ ಎಂದು ಹೇಳಲಾಗಿದೆ. ಒಟ್ಟಿನಲ್ಲಿ ದಕ್ಷಿಣ ಭಾರತದಲ್ಲಿಯೇ ಅತ್ಯಂತ ವಿಶೇಷವಾಗಿ ನಡೆದ ಧಾರ್ಮಿಕ ಕಾರ್ಯಕ್ರಮ ನೋಡುವುದೇ ಒಂದು ಸೌಭಾಗ್ಯ.

ಸತತ 3 ಗಂಟೆಗಳ ಕಾಲ ತೆಂಗಿನಕಾಯಿ ಒಡೆಯುವ ಕಾರ್ಯ : ಸಾವಿರಾರು ತೆಂಗಿನ ಕಾಯಿಯನ್ನು ಒಡೆಯಲು ಪರಿಸರದ ನುರಿತ 20ಕ್ಕೂ ಅಧಿಕ ಮಂದಿ ತಮ್ಮನ್ನು ತಾವು ತೊಡಗಿಸಿಕೊಂಡು ಕೇವಲ 3 ಗಂಟೆಯ ಅವಧಿಯಲ್ಲಿ ತೆಂಗಿನ ಕಾಯಿ ಒಡೆಯುವ ಕಾರ್ಯವನ್ನು ಪೂರ್ಣಗೊಳಿಸಿರುವುದು ವಿಶೇಷ.

ಸಂಕಷ್ಟ ಹರ : ಈ ಹಿಂದೆ ಸೇವಾಕರ್ತ ಅಮೇರಿಕಾದ ಮೇಜರ್‌ ಡಾ| ಪ್ರವರ್ಧನ್‌ ಬಿರ್ತಿ ಹಾಗೂ ವಂದನಾ ಬಿರ್ತಿ ದಂಪತಿಗಳು 21 ಸಾವಿರ ತೆಂಗಿನಕಾಯಿಯ ಮೂಡುಗಣಪತಿ ಸೇವೆಯನ್ನು ನೀಡಿದ್ದು ಅದರಿಂದ ಯಶಸ್ಸನ್ನು ಕಂಡಿದ್ದಾರೆ. ಶ್ರೀ ದೇವರು ದೃಷ್ಟಿಯಿಂದ ಸ್ವೀಕಾರ ಮಾಡುವ ಸೇವೆ ಇದಾಗಿರುವುದರಿಂದ ಈ ಬಾರಿ ಸುಮಾರು 21 ಸಾವಿರ ತೆಂಗಿನಕಾಯಿಯ ಮೂಡುಗಣಪತಿ ಸೇವೆ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ತೆಂಗಿನಕಾಯಿ ಭಕ್ತರಿಗೆ ವಿತರಣೆ : ಶ್ರೀ ದೇವರಿಗೆ ಪೂಜೆ ಸಲ್ಲಿಸಿದ ತೆಂಗಿನಕಾಯಿಯನ್ನು ದೇವಳಕ್ಕೆ ಆಗಮಿಸಿದ ಭಕ್ತರಿಗೆ ವಿತರಿಸಲಾಗುತ್ತಿದ್ದು ಉಳಿದಿರುವ ತೆಂಗಿನಕಾಯಿಯನ್ನು ಸೇವಾ ಕಾರ್ಯಕ್ಕೆ ವಿನಿಯೋಗಿಸಲಿದ್ದಾರೆ ಎಂದು ಹೇಳಲಾಗಿದೆ.

ಈ ಸಂದರ್ಭದಲ್ಲಿ ಹಿರಿಯ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ದೇವಳದ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ಕೆ.ಶ್ರೀಧರ ಉಪಾಧ್ಯಾಯ, ಮೆನೇಜರ್‌ ನಟೇಶ್‌ ಕಾರಂತ್‌ ತೆಕ್ಕಟ್ಟೆ,ಪರ್ಯಾಯ ಅರ್ಚಕ ಚಂದ್ರಕಾಂತ್‌ ಉಪಾಧ್ಯಾಯ, ದೇವಳದ ಅರ್ಚಕರು ಮತ್ತು ಸಿಬಂದಿ ವರ್ಗ ಹಾಗೂ ಸದ್ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.