ಟರ್ಫ್ ಕ್ಲಬ್‌ನಲ್ಲಿ ರೇಸಿಂಗ್‌ ಬಂದ್‌ಗೆ ಲೆಕ್ಕಪತ್ರ ಸಮಿತಿ ಶಿಫಾರಸು


Team Udayavani, Dec 25, 2019, 3:04 AM IST

tarf-club

ಬೆಂಗಳೂರು: ರಾಜಧಾನಿಯ ಹೃದಯ ಭಾಗದಲ್ಲಿರುವ ಟರ್ಫ್ ಕ್ಲಬ್‌ನಲ್ಲಿ ರೇಸಿಂಗ್‌ ನಿಲ್ಲಿಸಲು ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಶಿಫಾರಸು ಮಾಡಿದೆ. ಎಚ್‌.ಕೆ.ಪಾಟೀಲ್‌ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಟರ್ಫ್ ಕ್ಲಬ್‌ನಲ್ಲಿ ರೇಸಿಂಗ್‌ ನಿಲ್ಲಿಸುವ ಸಂಬಂಧ ಹಿಂದೆಯೂ ಹಲವಾರು ಬಾರಿ ಒತ್ತಾಯ ಕೇಳಿ ಬಂದಿತ್ತು. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಹಿಂದೆಯೇ ಆ ಬಗ್ಗೆ ಸೂಚನೆ ಸಹ ನೀಡಿತ್ತು. ಆದರೆ, ಇದೀಗ ಅಂತಿಮವಾಗಿ ಬಂದ್‌ ಮಾಡಲು ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡುವಂತೆ ಸರ್ಕಾìಕ್ಕೆ ಶಿಫಾರಸು ಮಾಡಲಾಗಿದೆ.

ಇದೀಗ ರೇಸ್‌ಕೋರ್ಸ್‌ ರಸ್ತೆಯಿಂದ ಟರ್ಫ್ ಕ್ಲಬ್‌ ಸ್ಥಳಾಂತರವಾಗಬೇಕು ಇಲ್ಲವೇ ಬಂದ್‌ ಆಗಬೇಕಾಗುತ್ತದೆ. ಆದರೆ, ಅಂತಿಮವಾಗಿ ರಾಜ್ಯ ಸರ್ಕಾರ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದರ ಮೇಲೆ ನಿಂತಿದೆ. ಸಭೆಯ ನಂತರ ಮಾತನಾಡಿದ ಎಚ್‌.ಕೆ.ಪಾಟೀಲ್‌, ಡಿ.2 ಕ್ಕೆ ಟರ್ಫ್ ಕ್ಲಬ್‌ನಲ್ಲಿ ರೇಸಿಂಗ್‌ ನಿಲ್ಲಿಸಬೇಕು ಅಂತ ಸೂಚನೆ ನೀಡಿದ್ದೆವು. ಆದರೆ, ತಾಂತ್ರಿಕ ಕಾರಣಗಳಿಂದ ಇದು ಸಾಧ್ಯವಾಗಿರಲಿಲ್ಲ. ಈಗ ಲೈಸೆನ್ಸ್‌ ರದ್ದು ಮಾಡಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದೇವೆ ಎಂದು ಹೇಳಿದರು.

ಲೆಕ್ಕಪತ್ರ ಸಮಿತಿ ಕೈಗೊಂಡಿರುವ ತೀರ್ಮಾನ ಹಾಗೂ ಮಾಡಿರುವ ಶಿಫಾರ ಸಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿ ಯೂ ರಪ್ಪ ಅನುಮೋದನೆ ನೀಡುವ ಭರವಸೆ ಇದೆ ಎಂದು ತಿಳಿಸಿದರು. ಬಿಡಿಎ ಮ್ಯೂಚುಯಲ್‌ ಫ‌ಂಡ್‌ನ‌ಲ್ಲಿ 3 ಸಾವಿರ ಕೋಟಿ ರೂ. ಅಕ್ರಮ ಹಾಗೂ ಅನಧಿಕೃತವಾಗಿ ತೊಡಗಿಸಿದೆ.

1999 ರಿಂದ 2004 ರವರೆಗೆ ಈ ಹಣ ತೊಡಗಿಸಿದೆ. ಈ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ತನಿಖೆ ಸಮರ್ಪಕವಾಗಿ ನಡೆಯದ ಕಾರಣ ಗೃಹ ಕಾರ್ಯದರ್ಶಿ ಮರು ತನಿಖೆ ನಡೆಸುವುದಾಗಿ ತಿಳಿಸಿ ದ್ದಾರೆ ಎಂದರು. ಸಮಿತಿ ಸದಸ್ಯರಾದ ಮಾಜಿ ಸಚಿವ ಎಚ್‌.ಡಿ.ರೇವಣ್ಣ, ಪರಿಷತ್‌ ಸದಸ್ಯ ಟಿ.ಎ.ಶರವಣ ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.