ಮಕ್ಕಳ ಹಕ್ಕು ಗೌರವಿಸುವ ಮನೋಭಾವ ಬೆಳೆಯಲಿ

Team Udayavani, Dec 25, 2019, 5:13 PM IST

25-December-29

ಚಿತ್ರದುರ್ಗ: ಸಾರ್ವಜನಿಕರು ಮಕ್ಕಳ ಹಕ್ಕುಗಳನ್ನು ಗೌರವಿಸುವ ಜತೆಗೆ ಉಲ್ಲಂಘನೆಯಾಗದಂತೆ ರಕ್ಷಣೆ ನೀಡಬೇಕು ಎಂದು ಜಿಲ್ಲಾ ಧಿಕಾರಿ ಆರ್‌. ವಿನೋತ್‌ ಪ್ರಿಯಾ ಕರೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಭೋವಿ ಕಾಲೋನಿ ಪಾರ್ಕ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಯಾಗಬೇಕು. ಯಾವುದೇ ಉದ್ದಿಮೆಗಳಲ್ಲಿ ಮಕ್ಕಳನ್ನು ದುಡಿಸಬಾರದು. ಇದು ಕಾನೂನು ಬಾಹಿರ. ಕೇವಲ ದಂಡ ಅಥವಾ ಶಿಕ್ಷೆಯಿಂದ ಸಮಾಜವನ್ನು ತಿದ್ದಲು ಸಾಧ್ಯವಿಲ್ಲ. ಮಕ್ಕಳ ಹಕ್ಕು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

5 ಅಥವಾ 6 ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿಸಿ ಮಗುವನ್ನು ದುಡಿಮೆಗೆ ತಳ್ಳಬಾರದು. ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು. ಸರ್ಕಾರದ ಯೋಜನೆಗಳು ಫಲಕಾರಿಯಾಗುವಲ್ಲಿ ಸಾರ್ವಜನಿಕರ ಪಾತ್ರ ಬಹು ಮುಖ್ಯ ಎಂದು ಅಭಿಪ್ರಾಯಪಟ್ಟರು.

ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಸಿ.ಜೆ.ಎಂ ಟಿ. ಶಿವಣ್ಣ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಂಘಟನೆ ಬೇಕು. ಸರ್ಕಾರದಲ್ಲಿರುವ ಎಲ್ಲಾ ಸೌಲಭ್ಯಗಳ ಬಗ್ಗೆ ಮಾಹಿತಿ ತಿಳಿಯಲು ಕುತೂಹಲ ಇರಬೇಕು. ಸರ್ಕಾರದ ಸೌಲಭ್ಯ ಪಡೆಯುವುದು ಎಲ್ಲರ ಹಕ್ಕು. ಸಾರ್ವಜನಿಕರು ಮುಖ್ಯವಾಹಿನಿಗೆ ಬಂದು ಸರ್ಕಾರದ ಸೌಲಭ್ಯಗಳ ಮಾಹಿತಿ ಪಡೆಯಬೇಕು ಎಂದರು.

ಕಾರ್ಮಿಕ ಅಧಿಕಾರಿ ಡಿ.ಎಂ. ವಿನುತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಎಸ್‌. ವಿಜಯಕುಮಾರ್‌, ಉಪಾಧ್ಯಕ್ಷ ಟಿ. ನಾಗೇಂದ್ರಪ್ಪ, ಕಾರ್ಯದರ್ಶಿ ಬಿ.ಎಂ. ಅನಿಲ್‌ಕುಮಾರ್‌, ಕಾರ್ಮಿಕ ನಿರೀಕ್ಷಕ ಡಿ. ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘಗಳು ಹಾಗೂ ಸ್ತ್ರೀಶಕ್ತಿ ಸಂಘಗಳ ಸದಸ್ಯೆಯರು ಹಾಗೂ ಕಟ್ಟಡ ಕಾರ್ಮಿಕರಿಗೆ, ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ, ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಹಾಗೂ ಅಸಂಘಟಿತ ವಲಯದ ಕೆಲಸಗಾರರಿಗೆ ಕಾನೂನು ಸೇವೆಗಳ ಯೋಜನೆ- 2015 ಹಾಗೂ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌-ಧನ್‌ ಯೋಜನೆ ಕುರಿತು ಅರಿವು ಮೂಡಿಸಲಾಯಿತು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.