ಫೆಡ್‌ ಕಪ್‌ಗೆ ಮರಳಿದ ಸಾನಿಯಾ ಮಿರ್ಜಾ


Team Udayavani, Dec 25, 2019, 11:32 PM IST

sania

ಹೊಸದಿಲ್ಲಿ: ಡಬಲ್ಸ್‌ ತಾರೆ ಸಾನಿಯಾ ಮಿರ್ಜಾ ಅವರು ನಾಲ್ಕು ವರ್ಷಗಳ ಬಳಿಕ ಭಾರತೀಯ ಫೆಡ್‌ ಕಪ್‌ ತಂಡಕ್ಕೆ ಮರಳಿದ್ದಾರೆ. ಫೆಡ್‌ ಕಪ್‌ ತಂಡ ವನ್ನು ಪ್ರಕಟಿಸಲಾಗಿದ್ದು ಸಾನಿಯಾ ಅವರಲ್ಲದೇ ಅಗ್ರ ಕ್ರಮಾಂಕದ ಸಿಂಗಲ್ಸ್‌ ಆಟಗಾರ್ತಿ ಅಂಕಿತಾ ರೈನಾ ಕೂಡ ಇದ್ದಾರೆ.

ಸಾನಿಯಾ ಈ ಹಿಂದೆ 2016ರಲ್ಲಿ ಫೆಡ್‌ ಕಪ್‌ ಕೂಟದಲ್ಲಿ ಆಡಿದ್ದರು. 2017ರ ಅಕ್ಟೋಬರ್‌ ಬಳಿಕ ಕುಟುಂಬದ ಜತೆ ಹೆಚ್ಚಿನ ಸಮಯ ಇರಲು ಟೆನಿಸ್‌ನಿಂದ ದೂರ ಉಳಿದಿದ್ದರು.

ರಿಯಾ ಭಾಟಿಯಾ, ರುತುಜಾ ಬೋಸ್ಲೆ ಮತ್ತು ಕರ್ಮಾನ್‌ ಕೌರ್‌ ಥಂಡಿ ತಂಡದಲ್ಲಿರುವ ಉಳಿದ ಮೂವರು ಆಟಗಾರ್ತಿಯರಾಗಿದ್ದಾರೆ. ಡಬ್ಲ್ಯುಟಿಎ ಸಿಂಗಲ್ಸ್‌ ರ್‍ಯಾಂಕಿಂಗ್‌ ಪಟ್ಟಿಯಲ್ಲಿ 180ನೇ ಸ್ಥಾನದಲ್ಲಿರುವ ಅಂಕಿತಾ ತಂಡದಲ್ಲಿರುವ ಗರಿಷ್ಠ ರ್‍ಯಾಂಕಿನ ಆಟಗಾರ್ತಿ ಆಗಿದ್ದಾರೆ.

ಮಾಜಿ ಡೇವಿಸ್‌ ಕಪ್‌ ಆಟಗಾರ ವಿಶಾಲ್‌ ಉಪ್ಪಲ್‌ ತಂಡದ ನಾಯಕ ಮತ್ತು ಅಂಕಿತಾ ಭಾಂಬ್ರಿ ಕೋಚ್‌ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಸೌಜನ್ಯಾ ಬವಿಸೆಟ್ಟಿ ಮೀಸಲು ಆಟಗಾರ್ತಿಯಾಗಿ ತಂಡದ ಜತೆ ಇರಲಿದ್ದಾರೆ.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.