ಸಿಲಿಂಡರ್ ಗ್ಯಾಸ್ ಸೋರಿಕೆಯಿಂದ ಬ್ಲಾಸ್ಟ್, ಗಂಭೀರ ಗಾಯಗೊಂಡ ವೃದ್ದೆ
Team Udayavani, Dec 27, 2019, 10:24 AM IST
ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಮನೆಯಲ್ಲಿದ್ದ ಸಾಮಗ್ರಿಗಳು ಹಾನಿಯಾದ ಘಟನೆ ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯಲ್ಲಿ ಸಂಭವಿಸಿದೆ.
ಶಿವಮ್ಮ( 60 ) ಸಿಲಿಂಡರ್ ಸ್ಫೋಟದಿಂದ ಗಾಯಗೊಂಡ ಮಹಿಳೆ.
ಮಧ್ಯರಾತ್ರಿ ಅಡುಗೆ ಸಿಲಿಂಡರ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಸ್ಫೋಟಗೊಂಡಿದೆ. ಮನೆಯಲ್ಲಿದ್ದ ಶಿವಮ್ಮ ಸ್ಟೋಟದಿಂದ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸ್ಫೋಟದ ಶಬ್ದದಿಂದ ಅಕ್ಕ ಪಕ್ಕ ಮನೆಯವರು ಆತಂಕಗೊಂಡಿದ್ದರು. ಸಿಲಿಂಡರ್ ಸ್ಫೋಟಕ್ಕೆ ಮನೆಗೆ ಹಾನಿಯಾಗಿದ್ದು, ಗೋಡೆ ಹಾಗೂ ಸಾಮಗ್ರಿಗಳು ಹಾಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ