ಸಮಾಜದಲ್ಲಿ ಸಮಾನತೆ ಬರಲು ಶಿಕ್ಷಣ ಅಗತ್ಯ: ವೀರಪ್ಪ ಮೊಯಿಲಿ

Team Udayavani, Dec 27, 2019, 5:00 PM IST

mouili

ಬೆಂಗಳೂರು: ಸಮಾಜದಲ್ಲಿ ಸಮಾನತೆ ನಿರ್ಮಾಣ ಆಗಲು ಚಿಂತನಶೀಲ ಶಿಕ್ಷಣದ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟರು. ಬೆಂಗಳೂರಿನ ಪ್ರತಿಷ್ಠಿತ ಕಮ್ಯುನಿಟಿ ಸೆಂಟರ್ ಗ್ರೂಪ್ ಆಫ್ ಎಜ್ಯುಕೇಷನಲ್ ಇನ್ಸ್ಟಿಟ್ಯೂಟ್ ನ ವಜ್ರ ಮಹೋತ್ಸವದಲ್ಲಿ ಭಾಗವಹಿಸಿದ್ದ ಅವರು, ಜಾಗತಿಕ ಸವಾಲುಗಳನ್ನು ಎದುರಿಸಲು ಪೂರಕವಾದ ಶಿಕ್ಷಣವನ್ನು ನೀಡಲು ಶಿಕ್ಷಣ ಸಂಸ್ಥೆಗಳು ಕೆಲಸ ಮಾಡಬೇಕಿದೆ ಅಂತ ಹೇಳಿದರು.

ಶಿಕ್ಷಣ ಕೇವಲ ಬೌದ್ಧಿಕತೆಯನ್ನು ಹೆಚ್ಚಿಸುವುದಷ್ಟೇ ಅಲ್ಲ, ನಮ್ಮೆದುರು ತೆರೆದು ನಿಂತಿರುವ ಜಾಗತಿಕ ಸವಾಲುಗಳನ್ನು ಎದುರಿಸುವ ಶಕ್ತಿಶಾಲಿ ಸಾಧನವಾಗಬೇಕಿದೆ.  ಹೀಗಾಗಿ ಬದಲಾವಣೆಯ ಆಲೋಚನೆಗಳನ್ನು ಬಿತ್ತುವ, ನಿರಂತರ ಸಕಾರಾತ್ಮಕ ನಿಲುವುಗಳನ್ನು ಪಸರಿಸುವ ಶಿಕ್ಷಣ ನೀಡಲು ಶಿಕ್ಷಣ ಸಂಸ್ಥೆಗಳು ಮುಂದಾಗಲಿ ಎಂದು ವೀರಪ್ಪ ಮೊಯ್ಲಿ ಆಶಯ ವ್ಯಕ್ತಪಡಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸವಾಲುಗಳ ಕುರಿತು ಬೆಳಕು ಚೆಲ್ಲಿದ ಮಾಜಿ ಶಿಕ್ಷಣ ಸಚಿವರು ಆಗಿರುವ ವೀರಪ್ಪ ಮೊಯಿಲಿ,  ಶಿಕ್ಷಣ ಸಂಸ್ಥೆಗಳನ್ನು ನಡೆಸುವವರ ದೂರದೃಷ್ಟಿ ಯಾವಾಗಲೂ ಆ ಸಂಸ್ಥೆಗಳು ನೀಡುವ ಶಿಕ್ಷಣ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತವೆ. ಹಾಗಾಗಿ ಉತ್ತಮ ಚಿಂತನೆಗಳು ಶೈಕ್ಷಣಿಕ ಸಂಸ್ಥೆಗಳಿಗಿರಬೇಕು ಎಂದರು.

ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುಪ್ರೀಂಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ ಎಂ.ಎನ್ ವೆಂಕಟಾಚಲಯ್ಯ ಅವರು, ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯ ಅಗತ್ಯವಿದೆ ಅಂತ ಪ್ರತಿಪಾದಿಸಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಿನ ಅನಿವಾರ್ಯತೆ ಯನ್ನು ಅರಿತು ಕೊಳ್ಳಬೇಕು.

ಸೃಜನಶೀಲತೆ ತರುವ ನಿಟ್ಟಿನಲ್ಲಿ ಕಮ್ಯುನಿಟಿ ಸೆಂಟರ್ ಶಿಕ್ಷಣ ಸಂಸ್ಥೆ ಕೆಲಸ ಮಾಡಿಕೊಂಡು ಬರುತ್ತಿದೆ. ಜೀವನದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ರೆಡಿ ಮಾಡುವ ಕೆಲಸ ಆಗ್ತಿರೋದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ದೇಶ ಮೊದಲು ಅನ್ನೋ ರೀತಿಯಲ್ಲಿ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳಲಿ ಅಂತ ಹಾರೈಸುತ್ತೇನೆ ಎಂದು ನಿವೃತ್ತ ನ್ಯಾಯಮೂರ್ತಿ ಎಂ ಎನ್ ವೆಂಕಟಾಚಯ್ಯ ಹೇಳಿದರು.

ಸಭೆಯಲ್ಲಿ ಶಾಸಕರಾದ ಉದಯ್ ಗರುಡಾಚಾರ್, ಸಂಸ್ಥೆಯ ಹಳೆಯ ವಿದ್ಯಾರ್ಥಿಯಾಗಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ಹಾಗೂ ಬಿಬಿಎಂಪಿ ಜಂಟಿ ಆಯುಕ್ತರಾದ ಸರ್ಫರಾಜ್ ಖಾನ್ ಅವರು ಹಳೆಯ ದಿನಗಳನ್ನು ಮೆಲುಕು ಹಾಕಿದ್ರು.

ಮಾಜಿ ಮೇಯರ್ ಶ್ರೀಮತಿ ಗಂಗಾಬಿಕೆ ಮಲ್ಲಿಕಾರ್ಜುನ, ಉದ್ಯಮಿ ಬಿ.ಆರ್ ವಾಸುದೇವ್, ಸಂಸ್ಥೆಯ ಕಾರ್ಯದರ್ಶಿ ಚಿಕ್ಕಯ್ಯ ಮತ್ತು ಅಮರೇಶ್ ಹಾಗೂ ಆಡಳಿತ ಮಂಡಳಿ ಸದಸ್ಯರು, ವಿದ್ಯಾರ್ಥಿಗಳು ,ಸಿಬ್ಬಂದಿ ವರ್ಗ ಸಮಾರಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.