ಮಾನಸಿಕ ನೆಮ್ಮದಿಗೆ ಸಂಗೀತ ಸಹಕಾರಿ: ಪ್ರಹ್ಲಾದಾಚಾರ್ಯ


Team Udayavani, Dec 27, 2019, 5:29 PM IST

27-December-33

ಕೆಂಭಾವಿ: ಸಂಗೀತದಲ್ಲಿ ಹಲವು ಔಷಧಿಯ ಗುಣಗಳಿದ್ದು, ಮನುಷ್ಯನ ಮಾನಸಿಕ ನೆಮ್ಮದಿಗೆ ಸಂಗೀತ ಸಹಕಾರಿಯಾಗಿದೆ ಎಂದು ನಿವೃತ್ತ ಶಿಕ್ಷಕ ಪ್ರಹ್ಲಾದಾಚಾರ್ಯ ಜೋಶಿ ಹೇಳಿದರು.

ಪಟ್ಟಣದ ಉತ್ತರಾದಿ ಮಠದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಬುಧವಾರ ಗಾಯತ್ರಿ ಯುವತಿ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಡೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಾಚೀನ ಕಾಲದಲ್ಲಿ ಸಂಗೀತದಿಂದಲೆ ಮಳೆ ತರೆಸುವ ಹಾಗೂ ದೀಪ ಹಚ್ಚುವ ಕೆಲಸ ನೆರವೇರುತ್ತಿದ್ದು ಎಂದು ವೇದ-ಪುರಾಣಗಳಲ್ಲಿ ಉಲ್ಲೇಖವಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ದಾಸರು, ಶರಣರು, ವಚನಕಾರರು, ಸಂತರು ಸೇರಿದಂತೆ ಹಲವು ಸಂಗೀತ ದಿಗ್ಗಜರು ಆಗಿ ಹೋಗಿದ್ದು, ಅಂಥ ದಾಸರ ಸಾಲಿನಲ್ಲಿ ಕೆಂಭಾವಿಯ ಭೀಮದಾಸರು ಒಬ್ಬರಾಗಿದ್ದಾರೆ ಎಂದು ತಿಳಿಸಿದರು.

ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ವಾಮನರಾವ್‌ ದೇಶಪಾಂಡೆ ಮಾತನಾಡಿ, ಸಂಗೀತ ಕ್ಷೇತ್ರದಲ್ಲಿ ಕೆಂಭಾವಿ ಪಟ್ಟಣದಲ್ಲಿ ಹಲವು ಪ್ರತಿಭೆಗಳು ಹೊರ ಬರುತ್ತಿದ್ದು, ಇದಕ್ಕೆ ಮುಖ್ಯ ಕಾರಣ ಇಲ್ಲಿನ ಸಂಗೀತ ಪರಿಸರ. ಜಿಲ್ಲೆಯಲ್ಲಿ ಸಂಗೀತದ ಹೊಸ ಪೀಳಿಗೆ ಹೊರ ತರುವಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ದತ್ತಪ್ಪ ಸಾಗನೂರ ಅವರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ ಎಂದರು.

ಸಂಗೀತ ನೃತ್ಯ ಅಕಾಡೆಮಿ ಮಾಜಿ ಸದಸ್ಯ ಬಸವರಾಜ ಭಂಟನೂರ ಪ್ರಾಸ್ತಾವಿಕ ಮಾತನಾಡಿದರು. ಹಳ್ಳೇರಾವ್‌ ಕುಲಕರ್ಣಿ ಅವರಿಂದ ಸುಗಮ ಸಂಗೀತ, ಇಂದಿರಾ ಕುಲಕರ್ಣಿ ಅವರಿಂದ ತತ್ವಪದ, ಪೂರ್ಣಿಮಾ ಹಳ್ಳೇರಾವ್‌ ಕುಲಕರ್ಣಿ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಬಸವರಾಜ ಭಂಟನೂರ ಹಾರ್ಮೋನಿಯಂ, ಯಮುನೇಶ ಯಾಳಗಿ ಹಾಗೂ ಕಾಳಪ್ಪ ವಿಶ್ವಕರ್ಮ ತಬಲಾ ಹಾಗೂ ವಾದಿರಾಜ ಕುಲಕರ್ಣಿ ತಾಳ ಸಾಥ್‌ ನೀಡಿದರು.

ಗಾಯತ್ರಿ ಯುವತಿ ಮಂಡಳಿ ಅಧ್ಯಕ್ಷೆ ಲತಾಬಾಯಿ ಸಂಜೀವರಾವ್‌ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪಿಯು ಕಾಜೇಜಿನ ಉಪನ್ಯಾಸಕ ನರಸಿಂಹರಾವ್‌ ಕುಲಕರ್ಣಿ, ತಿರುಮಲಾಚಾರ್ಯ ಜೋಶಿ ಕೃಷ್ಣಾಜಿ ಕುಲಕರ್ಣಿ ಇದ್ದರು. ವಿಜಯಾಚಾರ್ಯ ಪುರೋಹಿತ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.