ಗೋವಾ ಆಲ್ರೌಂಡರ್ ಶಾದಾಬ್ ಜಕಾತಿ ನಿವೃತ್ತಿ
Team Udayavani, Dec 28, 2019, 12:04 AM IST
ಪಣಜಿ: ಗೋವಾದ ಸ್ಪಿನ್ ಬೌಲಿಂಗ್ ಆಲ್ರೌಂಡರ್ ಶಾದಾಬ್ ಜಕಾತಿ ಎಲ್ಲ ಮಾದರಿಯ ಕ್ರಿಕೆಟಿಗೆ ಶುಕ್ರವಾರ ನಿವೃತ್ತಿ ಘೋಷಿಸಿದರು.
20 ವರ್ಷಗಳ ಸುದೀರ್ಘ ಕ್ರಿಕೆಟ್ ಬಾಳ್ವೆಯಲ್ಲಿ ಜಕಾತಿ 92 ಪ್ರಥಮ ದರ್ಜೆ ಪಂದ್ಯ, 82 ಲಿಸ್ಟ್ ಎ ಪಂದ್ಯಗಳನ್ನಾಡಿದ್ದರು. ಜತೆಗೆ 91 ಟಿ20 ಪಂದ್ಯಗಳಲ್ಲೂ ಕಾಣಿಸಿಕೊಂಡಿದ್ದರು. ಸುಮಾರು 400ರಷ್ಟು ವಿಕೆಟ್ ಉರುಳಿಸಿದ ಸಾಧನೆ ಜಕಾತಿ ಅವರದ್ದಾಗಿದೆ. ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನೂ ಪ್ರತಿನಿಧಿಸಿದ್ದರು.
ಧೋನಿ ಜತೆ ಆಡಿದ್ದು ಮರೆಯಲಾಗದ ಕ್ಷಣ
“ಎಲ್ಲದಕ್ಕೂ ಒಂದು ಕೊನೆ ಎಂಬುದಿರುತ್ತದೆ. ಈಗ ನನ್ನ ಕ್ರಿಕೆಟ್ ಸರದಿ. ಈ ಬಗ್ಗೆ ಕೆಲವು ತಿಂಗಳಿಂದ ಯೋಚಿಸುತ್ತ ಇದ್ದೆ. ಇಂದು ನನ್ನ ನಿರ್ಧಾರ ಪ್ರಕಟಿಸುತ್ತಿದ್ದೇನೆ’ ಎಂದು ಶಾದಾಬ್ ಜಕಾತಿ ಹೇಳಿದರು. ಧೋನಿ ತಂಡದಲ್ಲಿ ಐಪಿಎಲ್ ಆಡಿದ್ದು ಮರೆಯಲಾಗದ ಅನುಭವ ಎಂದೂ ಬಣ್ಣಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ
RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
MUST WATCH
ಹೊಸ ಸೇರ್ಪಡೆ
Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು
IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ
Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ