ಕಜಕ್‌ಸ್ಥಾನದಲ್ಲಿ ವಿಮಾನ ದುರಂತ: 12 ಸಾವು

Team Udayavani, Dec 28, 2019, 1:14 AM IST

Plane-Crash-27-12

ಆಲ್ಮಟಿ: ಕಜಕ್‌ಸ್ಥಾನದ ಆಲ್ಮಟಿ ನಗರದ ವಿಮಾನ ನಿಲ್ದಾಣದಿಂದ ಟೇಕ್‌ ಆಫ್ ಆದ ವಿಮಾನವೊಂದು ಹತ್ತಿರದ ಮನೆ ಮೇಲೆ ಪತನಗೊಂಡ ಪರಿಣಾಮ 12 ಜನರು ಮೃತಪಟ್ಟು, 53ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದು ಬೆಕ್‌ಏರ್‌ ಸಂಸ್ಥೆಯ ವಿಮಾನವಾಗಿದ್ದು ಅದರಲ್ಲಿ 100 ಜನ ಪ್ರಯಾಣಿಸುತ್ತಿದ್ದರು.

ವಿಮಾನದ ಮುಂಭಾಗವು ಮನೆಗೆ ಅಪ್ಪಳಿಸಿದ ಕಾರಣ ಅದು 2 ಭಾಗವಾಗಿದೆ. ರಕ್ಷಣಾ ಕಾರ್ಯಕರ್ತರು ವಿಮಾನದ ಅವಶೇಷಗಳಿಂದ ಹಲವರನ್ನು ರಕ್ಷಿಸಿದ್ದಾರೆ. ಇದು ಪೈಲಟ್‌ನಿಂದಾದ ತಪ್ಪೇ ಅಥವಾ ತಾಂತ್ರಿಕ ದೋಷವೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

police USA

London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.