ದಾವೂದ್ ಹುಟ್ಟುಹಬ್ಬ ಆಚರಿಸಿದವನಿಗಾಗಿ ಶೋಧ
Team Udayavani, Dec 28, 2019, 1:17 AM IST
ಮುಂಬಯಿ: ಕ್ರಿಮಿನಲ್ ಆರೋಪಿಯೊಬ್ಬ ಭೂಗತ ಪಾತಕಿ ದಾವೂದ್ ಇಬ್ರಾಹಿಂನ 64ನೇ ಹುಟ್ಟುಹಬ್ಬ ಆಚರಿಸಿ, ಫೇಸ್ಬುಕ್ನಲ್ಲಿ ಪೋಸ್ಟ್ಗಳನ್ನು ಹಾಕಿದ್ದಾನೆ. ಆ ಪೋಸ್ಟ್ ಭಾರೀ ವೈರಲ್ ಆಗುತ್ತಲೇ ಪೊಲೀಸರ ಕಣ್ಣಿಗೆ ಬಿದ್ದಿದ್ದು, ಈ ಕುರಿತು ತನಿಖೆ ಆರಂಭಿಸಿ, ಆತನಿಗಾಗಿ ಬಲೆ ಬೀಸಿದ್ದಾರೆ.
ಈ ಪೋಸ್ಟನ್ನು ಶೇರಾ ಚಿಕ್ನ ಎಂಬಾತನ ಅಕೌಂಟ್ನಲ್ಲಿ ಹಾಕಲಾಗಿದೆ. 5 ಕೇಕ್ಗಳು, ದಾವೂದ್ನ 3 ಫೋಟೋಗಳನ್ನು ಇದರಲ್ಲಿ ಅಪ್ಲೋಡ್ ಮಾಡಿ, ‘ಹ್ಯಾಪಿ ಬರ್ತ್ಡೇ ಬಾಸ್’ ಎಂಬ ಅಡಿ ಬರೆಹವನ್ನು ನೀಡಲಾಗಿದೆ. ಈ ಸಂಭ್ರಮಾಚರಣೆ ಡೊಂಗ್ರಿಯಲ್ಲಿ ಮಾಡಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ
ಪಾಕ್ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
MUST WATCH
ಹೊಸ ಸೇರ್ಪಡೆ
Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು
ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ