ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಅನುದಾನ ಬಳಕೆ

Team Udayavani, Dec 28, 2019, 12:11 PM IST

bk-tdy-2

ಬಾಗಲಕೋಟೆ: ಜಿಲ್ಲೆಯಲ್ಲಿ ಖನಿಜ ಉತ್ಪಾದಿಸುವ ಪ್ರದೇಶಗಳ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಮೂಲ ಸೌಲಭ್ಯಗಳ ಅಭಿವೃದ್ಧಿಗಾಗಿ 55 ಕೋಟಿ ರೂ.ಗಳ ಡಿಎಂಎಫ್‌ ಅನುದಾನ ಬಳಕೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಡಿಎಂಎ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ವಿವಿಧ ಖನಿಜಗಳ ಉತ್ಪಾದನೆಗಾಗಿ ಒಟ್ಟು 55 ಕೋಟಿ ರೂ.ಗಳ ಕರ ಸಂಗ್ರಹವಾಗಿದೆ. ಈ ಅನುದಾನವನ್ನು ಜಿಲ್ಲೆಯ ಎಲ್ಲ ಮತಕ್ಷೇತ್ರಗಳ ಖನಿಜ ಉತ್ಪಾದಿಸುವ ಕೈಗಾರಿಕೆ ಬಾಧಿತ ಗ್ರಾಮಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಲಾಗುವುದು ಎಂದರು.

ಈ ಕರದಲ್ಲಿ ಈಗಾಗಲೇ 7 ಕೋಟಿ ರೂ. ಖರ್ಚಾಗಿದ್ದು, ಉಳಿದ ಹಣವನ್ನು ಬಳಕೆ ಮಾಡಲಾಗುವುದು. ಬಾದಾಮಿ ತಾಲೂಕಿನಲ್ಲಿ 1.67 ಕೋಟಿ ರೂ., ಬಾಗಲಕೋಟೆಯಲ್ಲಿ 1.55 ಕೋಟಿ ರೂ., ಬೀಳಗಿಯಲ್ಲಿ 32 ಲಕ್ಷ ರೂ., ಹುನಗುಂದ 13.83 ಕೋಟಿ ರೂ., ಜಮಖಂಡಿ 8 ಕೋಟಿ ರೂ., ಮುಧೋಳದಲ್ಲಿ 35 ಕೋಟಿ ಹಾಗೂ ತೇರದಾಳದಲ್ಲಿ 7 ಲಕ್ಷ ರೂ. ಸಂಗ್ರಹವಾಗಿದೆ. ಈ ಅನುದಾನವನ್ನು ಗ್ರಾಮಗಳ ರಸ್ತೆ, ಚರಂಡಿ, ನೀರು, ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಮುಂತಾದವುಗಳಿಗೆ ಬಳಸಲಾಗುವುದು. ದೇವಸ್ಥಾನ ಕಟ್ಟಡ ಮಾರ್ಗಸೂಚಿಯಡಿ ಅವಕಾಶವಿಲ್ಲವೆಂದು ಸಚಿವರು ತಿಳಿಸಿದರು.

ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಬಾಗಲಕೋಟೆ ನಗರಕ್ಕೆ 24/7 ನಿರಂತರ ಕುಡಿಯುವ ನೀರು ಸರಬರಾಜಿಗೆ 60 ಕೋಟಿ ರೂ.ಗಳ ಹೆರಕಲ್‌ ಯೋಜನೆಯನ್ನು ಇದೇ ಮಾರ್ಚ್‌ ಒಳಗಾಗಿ ಪೂರ್ಣಗೊಳಿಸಲಾಗುವುದು. ಬರುವ ಏಪ್ರಿಲ್‌ ಮೊದಲ ವಾರದಿಂದ ನೀರು ಸರಬರಾಜು ಮಾಡಲಾಗುವುದು. ಈಗಾಗಲೇ ಅರಣ್ಯ ಇಲಾಖೆಯವರ ಅನುಮತಿ ದೊರಕಿದೆ ಎಂದು ತಿಳಿಸಿದರು. ಸಂಸದ ಪಿ.ಸಿ ಗದ್ದಿಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ. ರಾಜೇಂದ್ರ. ಎಸ್ಪಿ ಲೋಕೇಶ ಜಗಲಾಸರ ಇದ್ದರು.

ಟಾಪ್ ನ್ಯೂಸ್

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.