ಟರ್ಫ್ ಕ್ಲಬ್‌ ದಂಡ ವಸೂಲಿಗೆ ತೀರ್ಮಾನ

Team Udayavani, Dec 31, 2019, 3:06 AM IST

Vidhana-Soudha

ಬೆಂಗಳೂರು: ಟರ್ಫ್ ಕ್ಲಬ್‌ನಿಂದ ಬರಬೇಕಿರುವ 37.46 ಕೋಟಿ ರೂ. ಬಾಕಿ ಹಣ ವಸೂಲಿ ಮಾಡಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಬೆಂಗಳೂರು ಟರ್ಫ್ ಕ್ಲಬ್‌ ಗುತ್ತಿಗೆ ಅವಧಿ 2009 ರ ಡಿ.31ಕ್ಕೆ ಮುಕ್ತಾಯವಾಗಿದೆ. ಆದರೆ, ಅವರು ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

ಟರ್ಫ್ ಕ್ಲಬ್‌ ಸ್ಥಳಾಂತರಿಸುವ ಕುರಿತು ಈಗಾಗಲೇ ನಿರ್ಧಾರವಾಗಿದೆ. ಆದರೆ, ಅವರನ್ನು ಸ್ಥಳಾಂತರ ಮಾಡುವುದು ಹಾಗೂ ದಂಡ ವಸೂಲಿ ಏಕಕಾಲಕ್ಕೆ ಮಾಡಲು ಬರುವುದಿಲ್ಲ ಎಂದು ಅಡ್ವೋಕೇಟ್‌ ಜನರಲ್‌ ಸಲಹೆ ನೀಡಿದ್ದರಿಂದ ಮೊದಲು ದಂಡ ವಸೂಲಿ ಮಾಡಲು ತೀರ್ಮಾನಿಸಲಾಗಿದೆ. ಟರ್ಫ್ ಕ್ಲಬ್‌ ಸ್ಥಳಾಂತರ ನಿರ್ಧಾರ ದಿಂದ ಸರ್ಕಾರ ಹಿಂದೆ ಸರಿದಿಲ್ಲ ಎಂದು ಸ್ಪಷ್ಟಪಡಿಸಿದರು.

ತೀರ್ಮಾನವಿಲ್ಲ: ಬೆಂಗಳೂರು ಟರ್ಫ್ ಕ್ಲಬ್‌ನವರು ವಾರ್ಷಿಕ ಆದಾಯದಲ್ಲಿ ಶೇ.2ರಷ್ಟು ರಾಜ್ಯ ಸರ್ಕಾರಕ್ಕೆ ಬಾಡಿಗೆ ನೀಡುವಂತೆ ಸೂಚಿಸಲಾಗಿತ್ತು. ಆದರೆ, ಲಾಭದಲ್ಲಿ ಶೇ.2 ರಷ್ಟು ನೀಡಲು ಮನವಿ ಮಾಡಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

30 ವರ್ಷಕ್ಕೆ ಗುತ್ತಿಗೆ: ಇದೇ ವೇಳೆ, ಮೈಸೂರು ಟರ್ಫ್ ಕ್ಲಬ್‌ ಗುತ್ತಿಗೆ ಅವಧಿಯನ್ನು 30 ವರ್ಷಗಳಿಗೆ ವಿಸ್ತರಿಸಲಾಗಿದ್ದು, ವಾರ್ಷಿಕ ಲಾಭದ ಶೇ.2 ರಷ್ಟು ಸರ್ಕಾರಕ್ಕೆ ಆದಾಯ ನೀಡುವ ಒಪ್ಪಂದ ಮಾಡಿಕೊಂಡು 30 ವರ್ಷಕ್ಕೆ ಗುತ್ತಿಗೆ ಅವಧಿ ವಿಸ್ತರಿಸಲಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಅಂಬೇಡ್ಕರ್‌ ವಸತಿ ಯೋಜನೆಯಡಿ ಫ‌ಲಾನುಭವಿಗಳ ಆದಾಯ ಮಿತಿಯನ್ನು 87 ಸಾವಿರದಿಂದ 3 ಲಕ್ಷ ರೂ.ವರೆಗೆ ಹೆಚ್ಚಿಸಲು ತೀರ್ಮಾನಿಸಲಾಗಿದ್ದು, 3ಲಕ್ಷದವರೆಗೂ ಆದಾಯ ಇರುವವರು ಅರ್ಜಿ ಹಾಕಬಹುದೆಂದರು.

3 ಅಂತಸ್ತಿಗೆ ಸೀಮಿತ: ಮುಖ್ಯಮಂತ್ರಿ ಬಹುಮಹಡಿ ಕಟ್ಟಡ ಯೋಜನೆಯಲ್ಲಿ 14 ಅಂತಸ್ತಿನ ಕಟ್ಟಡಗಳ ಬದಲು 3 ಅಂತಸ್ತಿಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಆರ್ಥಿಕ ವಾಗಿ ದುರ್ಬಲವಾಗಿರುವ ಸಮುದಾಯಗಳಿಗೆ 14 ಅಂತಸ್ತಿನ ಮಹಡಿ ಕಟ್ಟಡಗಳ ನಿರ್ವಹಣೆ ಕಷ್ಟವಾಗುವು ದರಿಂದ ಈಗಾಗಲೇ ಅರ್ಜಿ ಹಾಕಿರುವ ಮನೆ ಹೊರತು ಪಡಿಸಿ ಮುಂದೆ ನಿರ್ಮಾಣವಾಗುವ ಮನೆಗಳಿಗೆ ಜಿ +3 ಗೆ ಮಿತಿ ಹೇರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಟರ್ಫ್ ಕ್ಲಬ್‌ ಪ್ರತಿನಿಧಿಗಳಿಂದ ಸಿಎಂ ಭೇಟಿ: ಬೆಂಗಳೂರು ಟರ್ಫ್ ಕ್ಲಬ್‌ ಬಾಡಿಗೆ ಬಾಕಿ ಉಳಿಸಿಕೊಂಡಿರುವುದರಿಂದ ಟರ್ಫ್ ಕ್ಲಬ್‌ ಚಟುವಟಿಕೆ ಸ್ಥಗಿತಗೊಳಿಸಲು ಸರ್ಕಾರ ತೀರ್ಮಾನ ಮಾಡಿದೆ. ಹೀಗಾಗಿ ಟರ್ಫ್ ಕ್ಲಬ್‌ ಪದಾಧಿಕಾರಿಗಳು ಸೋಮವಾರ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ, ಟರ್ಫ್ ಕ್ಲಬ್‌ ಚಟುವಟಿಕೆ ಸ್ಥಗಿತಗೊಳಿ ಸದಂತೆ ಮನವಿ ಮಾಡಿದ್ದಾರೆ. ಆದರೆ, ಮುಖ್ಯಮಂತ್ರಿ ಕಪ್‌ ರೇಸ್‌ ಆಯೋಜಿಸಲು ತೀರ್ಮಾನಿಸಿದ್ದು, ರೇಸ್‌ಗೆ ಚಾಲನೆ ನೀಡಲು ಮುಖ್ಯಮಂತ್ರಿಗೆ ಆಹ್ವಾನ ನೀಡಲು ಬಂದಿದ್ದೆವು ಎಂದು ಟರ್ಫ್ ಕ್ಲಬ್‌ ಪ್ರತಿನಿಧಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.