ಹೊಸ ವರ್ಷದ ತುರ್ತು ಪ್ರತಿಸ್ಪಂದನಕ್ಕೆ ಸಿದ್ಧತೆ

Team Udayavani, Dec 31, 2019, 3:06 AM IST

hosa-varsha

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ಸಂಭವಿಸಬಹುದಾದಂತಹ ರಸ್ತೆ ಅಪಘಾತಗಳಿಂದ ಜೀವ ಹಾನಿಯನ್ನು ತಡೆಗಟ್ಟಲೆಂದು 108 ಆರೋಗ್ಯ ಕವಚ ಆಂಬ್ಯುಲೆನ್ಸ್‌ ಸೇವೆಯನ್ನು ಅಗತ್ಯ ಪ್ರಮಾಣದಲ್ಲಿ ಒದಗಿಸಲು ರಾಜ್ಯಾದ್ಯಂತ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷಾಚರಣೆಗಳಲ್ಲಿ ಶೇ.30ರಿಂದ 35 ಹೆಚ್ಚು ಅಪಘಾತದ ಪ್ರಕರಣಗಳು ವರದಿಯಾಗಿವೆ.

ಹೀಗಾಗಿ, ದೊಡ್ಡ ಪ್ರಮಾಣದಲ್ಲಿ ಹೊಸ ವರ್ಷಾಚರಣೆ ನಡೆಯುವ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ ಮತ್ತು ಮಂಗಳೂರುಗಳಂತಹ ನಗ‌ರಗಳಲ್ಲಿ ಹೆಚ್ಚುವರಿ ವಾಹನ ನಿಯೋಜನೆ ಜತೆಗೆ ಪೊಲೀಸ್‌ ನಿಯಂತ್ರಣ ಕೇಂದ್ರದ ಹಿರಿಯ ಅಧಿಕಾರಿಗಳಿಗೆ ನೇರ ಸಂಪರ್ಕ ಕಲ್ಪಿಸುವ ಮೂಲಕ ಅವಘಡ ಸಂಭವಿಸಿದ ಸ್ಥಳಕ್ಕೆ ತ್ವರಿತವಾಗಿ ತಲುಪಲು ಕ್ರಮಕೈಗೊಳ್ಳಲಾಗಿದೆ.

ಡಿ. 31ರ ರಾತ್ರಿ ರಾತ್ರಿ 11.45 ರಿಂದ 12.30 ವರೆಗೆ ಮೊಬೈಲ್‌ ಸಂಪರ್ಕದಲ್ಲಿ ಒಟ್ಟು ತೊಡಕು ಸಂಭವಿಸುವುದರಿಂದ ಪೊಲೀಸ್‌ ನಿಸ್ತಂತು ಜಾಲದ ಮೂಲಕ ಅವಘಡಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸ್ವೀಕರಿಸಲಾಗುತ್ತದೆ. ಅಲ್ಲದೇ ಆಂಬ್ಯುಲೆನ್ಸ್‌ಗಳನ್ನು ಹತ್ತಿರದ ಪೊಲೀಸ್‌ ಠಾಣೆ, ಆಸ್ಪತ್ರೆ ಮತ್ತು ಅಗ್ನಿಶಾಮಕ ಇತ್ಯಾದಿ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. ಇನ್ನು ಸಿಬ್ಬಂದಿಯ ರಜೆಯನ್ನು ರದ್ದುಗೊಳಿಸಿ ಸೇವೆಗಾಗಿ ಹಾಜರಾಗುವಂತೆ ಸೂಚಿಸಲಾಗಿದೆ.

ಅತ್ಯಂತ ದೊಡ್ಡ ಪ್ರಮಾಣದಲ್ಲಿ ಹೊಸ ವರ್ಷಾಚರಣೆ ನಡೆಯುವ ಬೆಂಗಳೂರು ನಗರದ ವ್ಯಾಪ್ತಿಯಲ್ಲಿಯೇ 72 ಆಂಬ್ಯುಲೆನ್ಸ್‌ ಗಳನ್ನು ಮತ್ತು 19 ಬೈಕ್‌ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಜತೆಗೆ ರಾಜ್ಯದ ಎಲ್ಲಾ ನಗರಗಳಲ್ಲೂ ಪೊಲೀಸ್‌ ಸಿಬ್ಬಂದಿ ವಾಹನ ಮತ್ತು ಪೊಲೀಸ್‌ ನಿಯಂತ್ರಣ ಕೇಂದ್ರದೊಂದಿಗೆ ತುರ್ತು ಸಂದರ್ಭ ನಿಭಾಯಿಸಲು ಆಂಬ್ಯುಲೆನ್ಸ್‌ ಗಳ ಸಿಬ್ಬಂದಿಗಳ ಮೊಬೈಲ್‌ ನಂಬರ್‌ಗಳನ್ನು ಹಂಚಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.