ಸಚಿವ ಸಂಪುಟದ ಪ್ರಮುಖ ನಿರ್ಣಯಗಳು

Team Udayavani, Dec 31, 2019, 3:04 AM IST

sachiva—

ಬೆಂಗಳೂರು: ಸೋಮವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು ಹೀಗಿವೆ:

-2020ರ ನ. 3ರಿಂದ 5ರ ವರೆಗೆ ಬೆಂಗಳೂರಿನಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಹುಮ್ನಾಬಾದ ತಾಲೂಕಿನಲ್ಲಿ ತಾಂಡಾ ಅಭಿವೃದ್ದಿ ನಿಗಮದಿಂದ ಪಾರ್ಕ್‌ ಅಭಿವೃದ್ಧಿ ಪಡಿಸಲು 5 ಎಕರೆ ಜಮೀನು.

-ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಕುಡಿಯುವ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಹಾಗೂ ಹಾರೋ ಬೆಳವಡಿ ಗ್ರಾಮಗಳಲ್ಲಿ ವಶಪಡಿಸಿಕೊಂಡಿದ್ದ 1.04 ಎಕರೆ ಜಮೀನು ಡಿ-ನೋಟಿಫಿಕೇಶನ್‌.

-ಜಮಖಂಡಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಒಪ್ಪಿಗೆ

-ದಾವಣಗೆರೆ ಜಿಲ್ಲೆ ಕೊಡಗನೂರು ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಆರು ಊರುಗಳನ್ನು ಸೇರಿಸಿ 23 ಕೋಟಿ ನೀಡಲು ಒಪ್ಪಿಗೆ

-ಕೌಶಲ್ಯಾಭಿವೃದ್ದಿ ಇಲಾಖೆಯಲ್ಲಿ ಬೆಳಗಾವಿ, ಹುಬ್ಬಳ್ಳಿ, ಮಂಗಳೂರು, ಶಿವಮೊಗ್ಗ, ಹಾಸನ, ತುಮಕೂರು ಮತ್ತು ಹರಿಹರಗಳಲ್ಲಿ ಖಾಸಗಿ ಸಂಸ್ಥೆಗಳ ನೆರವಿನಿಂದ ಜಿಟಿಟಿಸಿ ತರಬೇತಿ ಕೇಂದ್ರಗಳನ್ನು ತೆರೆಯಲು ನಿರ್ಧಾರ, ಶೇ.90 ಖಾಸಗಿ ಸಂಸ್ಥೆಗಳು ಬಂಡವಾಳ ಹಾಕಲಿವೆ. 353 ಕೋಟಿ ರೂ. ಯೋಜನೆಗೆ ರಾಜ್ಯ ಸರ್ಕಾರ 36 ಕೋಟಿ ರೂ.ನೀಡಲಿದೆ.

-ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಲ್ಲಿ ನೇಮಕಾತಿಯಲ್ಲಿ ನಿಯಮಗಳ ತಿದ್ದುಪಡಿಗೆ ಒಪ್ಪಿಗೆ ದಾವಣಗೆರೆ ಜಿಲ್ಲೆಯ ನ್ಯಾಮತಿ ಗ್ರಾ.ಪಂ., ಜೇವರ್ಗಿ ತಾಲೂಕಿನ ಯಡ್ರಾವಿ ಗ್ರಾ.ಪಂ. ಪಟ್ಟಣ ಪಂಚಾಯತಿಯನ್ನಾಗಿ ಮೆಲ್ದರ್ಜೆಗೆ

-ಬಾದಾಮಿಗೆ ಕೆಲವು ಗ್ರಾಮ ಸೇರಿಸಿ ಪುರಸಭೆ ವ್ಯಾಪ್ತಿಗೆ ಸೇರಿಸಲು ನಿರ್ಧಾರ.

-ಯುವಜನ ಮತ್ತು ಕ್ರೀಡಾ ಇಲಾಖೆಯಿಂದ ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್‌, ಮಡಿಕೇರಿಯಲ್ಲಿ 12.5 ಕೋಟಿ ವೆಚ್ಚದಲ್ಲಿ ಕ್ರೀಡಾ ಸಮುಚ್ಚಯಕ್ಕೆ ಒಪ್ಪಿಗೆ.

-ವಿಕ್ಟೋರಿಯಾ ಆಸ್ಪತ್ರೆ, ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆ, ಹುಬ್ಬಳ್ಳಿ ಕಿಮ್ಸ್‌ ಹಾಗೂ ಬಳ್ಳಾರಿ ವಿಮ್ಸ್‌ ಆಸ್ಪತ್ರೆಯ ರಕ್ತ ನಿಧಿ ಕೇಂದ್ರಗಳು ಮೇಲ್ದರ್ಜೆಗೆ‌.

-ಸರ್‌.ಎಂ. ವಿಶ್ವೇಶ್ವರಯ್ಯ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣ ಮುದ್ದೇನಹಳ್ಳಿಯಲ್ಲಿ ಕಟ್ಟಡ ನಿರ್ಮಾಣ ಮಾಡಲು 16 ಕೋಟಿ.

-ಸಮಾಜ ಕಲ್ಯಾಣ ಇಲಾಖೆ ವತಿಯಿಂದ 20 ಸಂಚಾರಿ ಆರೋಗ್ಯ ಕೇಂದ್ರಗಳ ಸ್ಥಾಪಿಸಿ ಗುಡ್ಡಗಾಡು ಪ್ರದೇಶದಲ್ಲಿ ಬಳಕೆ.

-ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಷೆೇರು ಬಂಡವಾಳ 150 ಕೋಟಿಯಿಂದ 650 ಕೋಟಿ ರೂ.ಗೆ ಹೆಚ್ಚಳ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.