ಮೆಂತೆ ಕಾಳಿನಿಂದ ಡಯಾಬಿಟೀಸ್‌ ನಿಯಂತ್ರಣ ಹೇಗೆ ?

Team Udayavani, Dec 31, 2019, 4:00 AM IST

ve-30

ಸಾಧಾರಣವಾಗಿ ಭಾರತೀಯ ಅಡುಗೆಗಳಲ್ಲಿ ಬಳಸುವ ಆಹಾರ ಪದಾರ್ಥಗಳಲ್ಲಿ ಮೆಂತೆಯೂ ಒಂದು. ಕಹಿ ರುಚಿಯನ್ನು ಹೊಂದಿರುವ ಮೆಂತೆಯಿಂದ ದೇಹಕ್ಕೆ ಹಲವಾರು ಲಾಭ ಇದೆ ಎಂದು ತಿಳಿದವರು ವಿರಳ. ಹೆಚ್ಚು ತಂಪಾಗಿರುವ ಈ ಧಾನ್ಯದಿಂದ ಹಲವು ಆಹಾರಗಳನ್ನು ತಯಾರಿಸುತ್ತಾರೆ. ಇದರಿಂದ ದೇಹಾರೋಗ್ಯ ಹೆಚ್ಚುತ್ತದೆ. ಡಯಾಬಿಟೀಸ್‌ ಇತ್ತೀಚೆಗೆ ಎಲ್ಲರನ್ನು ಕಾಡುವ ರೋಗಗಳಲ್ಲಿ ಒಂದು. ಒಮ್ಮೆ ಆ ರೋಗ ಕಾಣಿಸಿಕೊಂಡರೆ ಅದನ್ನು ಮತ್ತೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಅಸಾಧ್ಯವಾಗಿದೆ. ಆದರೆ ಅದು ಹೆಚ್ಚದಂತೆ ತಡೆಗಟ್ಟಬಹುದು. ಡಯಾಬಿಟೀಸ್‌ ರೋಗ ಹೆಚ್ಚುತ್ತಾ ಹೋದಂತೆ ಅದು ಇತರ ರೋಗಗಳಿಗೆ ಆಹ್ವಾನ ನೀಡುತ್ತಾ ಹೋಗುತ್ತದೆ. ಆದ್ದರಿಂದ ಡಯಾಬಿಟೀಸ್‌ ಹೆಚ್ಚದಂತೆ ತಡೆಯಬೇಕು. ಅದಕ್ಕೆ ಮೆಂತೆ ಕಾಳು ಕೂಡ ಸಹಕಾರಿ.

ಮೆಂತೆ ಕಾಳಿನಲ್ಲಿ ಸೊಲ್ಯುಬರ್‌ ಫೈಬರ್‌ ಅಂಶವು ಅಧಿಕವಾಗಿದ್ದು ಇದು ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಸಹಕಾರಿ. ಕಾರ್ಬೋಹೈಡ್ರೇಟ್ಸ್‌ ನ ಪ್ರಮಾಣವನ್ನು ನಿಯಂತ್ರಿಸಲು ಇದು ಸಹಕಾರಿ. ಮೆಂತೆ ಕಾಳು ಟೈಪ್‌ 1 ಹಾಗೂ ಟೈಪ್‌ 2 ಮಧುಮೇಹ ನಿಯಂತ್ರಣಕ್ಕೆ ಸಹಕಾರಿ. ಇದು ರಕ್ತದಲ್ಲಿರುವ ಗ್ಲುಕೋಸ್‌ನ ಅಂಶವನ್ನು ಕಡಿಮೆಗೊಳಿಸುತ್ತದೆ.

ಪ್ರತಿನಿತ್ಯ 15 ಗ್ರಾಂ. ನಷ್ಟು ಮೆಂತೆಕಾಳಿನ ಹುಡಿಯನ್ನು ಆಹಾರದ ಜತೆ ಸೇವಿಸುವುದರಿಂದ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ಇದನ್ನು ರಾತ್ರಿ ನೀರಿನಲ್ಲಿ ನೆನೆ ಹಾಕಿ ಬೆಳಗ್ಗೆ ಅದರ ನೀರು ಕುಡಿಯುವುದು ಅಥವಾ ಮೆಂತೆಯನ್ನು ಬೆಲ್ಲ ಸೇರಿಸಿ ಅರೆದು ತಿನ್ನವುದರಿಂದ ಡಯಾಬಿಟೀಸ್‌ ಕಡಿಮೆಯಾಗುತ್ತದೆ.

ಮೆಂತೆ ಕಾಳಿನ ಕಷಾಯ
ಒಂದು ಹಿಡಿ ಮೆಂತೆ ಕಾಳನ್ನು ಹುರಿದು ನೀರಿನಲ್ಲಿ ಕುದಿಸಿ ಕಷಾಯ ಮಾಡಿ ಕುಡಿಯುವುದರಿಂದಲೂ ಮಧುಮೇಹಕ್ಕೆ ಔಷಧವಾಗಿ ಬಳಸಬಹುದು. ಮೆಂತೆ ಕಾಳು ಕೇವಲ ಮಧುಮೇಹ ನಿಯಂತ್ರಣಕ್ಕೆ ಮಾತ್ರವಲ್ಲ ಇತರ ಕಾಯಿಲೆಗಳಿಗೂ ಔಷಧವಾಗಿ ಬಳಸಲ್ಪಡುತ್ತದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.