ಗುರಿ ಸಾಧನೆಗೆ ಪರಿಶ್ರಮ ಅಗತ್ಯ: ಜೋಶಿ

Team Udayavani, Jan 1, 2020, 10:35 AM IST

huballi-tdy-3

ಹುಬ್ಬಳ್ಳಿ: ವಿದ್ಯಾರ್ಥಿ ಜೀವನದಲ್ಲಿ ಗುರಿ ಮುಖ್ಯ. ಗುರಿಗೆ ಸಾಧಿಸಲು ತಕ್ಕ ಪರಿಶ್ರಮ ವಹಿಸಬೇಕು. ಅಂದಾಗ ಮಾತ್ರ ಗುರಿ ಸಾಧಿಸಲು ಸಾಧ್ಯ ಎಂದು ಗದಗ ಎಸ್‌ಪಿ ಶ್ರೀನಾಥ ಜೋಶಿ ಹೇಳಿದರು.

ಇಲ್ಲಿನ ನ್ಯೂ ಕಾಟನ್‌ ಮಾರ್ಕೆಟ್‌ ರಸ್ತೆಯ ಸಾಂಸ್ಕೃತಿಕ ಭವನದಲ್ಲಿ ನಡೆದ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ವಿಜ್ಞಾನ ಮಹಾವಿದ್ಯಾಲಯದ  ವಾರ್ಷಿಕೋತ್ಸವ ಮತ್ತು ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಯಾವುದೇ  ನಿರ್ಧಾರ  ತೆಗೆದುಕೊಳ್ಳುವುದಕ್ಕಿಂತ ಮುನ್ನ ಆಶಾವಾದಿಗಳಾಗಿ      ಸಮರ್ಪಕವಾಗಿ ಆಲೋಚಿಸಬೇಕು. ಆಯ್ಕೆ ಮಾಡಿಕೊಂಡ ಮಾರ್ಗ ಖಚಿತವಾಗಿದ್ದರೆ ಸಾಧನೆ ಶತಸಿದ್ಧ ಎಂದರು.

ಕಿರುತೆರೆ ನಟ ವಿನಯ ಮಾತನಾಡಿ, ತಾವು ವಿದ್ಯಾನಿಕೇತನ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಯಾಗಿದ್ದ ಸಂದರ್ಭದ ನೆನಪುಗಳನ್ನು ಮೆಲಕು ಹಾಕಿದರು. ವಿದ್ಯಾರ್ಥಿಯು ಆತ್ಮವಿಶ್ವಾಸ ಹೊಂದಿ ಸರಿಯಾಗಿದ್ದುದನ್ನು ಮಾತ್ರ ಮೈಗೂಡಿಸಿಕೊಂಡು, ಬೇಡವಾದದ್ದನ್ನು ದೂರವಿರಿಸಬೇಕು ಎಂದರು.

ಮಹಾವಿದ್ಯಾಲಯದಿಂದ 2018-19ರ ಸಾಲಿನ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು, ಐಐಟಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಮತ್ತು ಕೆಸೆಟ್‌ನಲ್ಲಿ ಉತ್ತಮ ರ್‍ಯಾಂಕ್‌ ಪಡೆದ ಹತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆ ಕಾರ್ಯದರ್ಶಿ ಅನಿಲಕುಮಾರ ಚೌಗಲಾ ಅವರಿಗೆ ಅಖೀಲ ಕರ್ನಾಟಕ ಜೈನ ಶಿಕ್ಷಕರ ವೇದಿಕೆ 2019ರ ದಶಮಾನೋತ್ಸವ ಸಂಭ್ರಮದಲ್ಲಿ ನೀಡಲಾದ ಜ್ಞಾನಶ್ರೀ ಪ್ರಶಸ್ತಿ ನೀಡಿದ್ದು, ಮಹಾವಿದ್ಯಾಲಯದ ಪರವಾಗಿ ಗೌರವಿಸಲಾಯಿತು.

ನಿರ್ದೇಶಕರಾದ ಲಗಮಣ್ಣ ಚೌಗಲೆ, ಡಾ| ರಮೇಶ ಭಂಡಿವಾಡ ಮೊದಲಾದವರು ಇದ್ದರು. ಪ್ರಾಚಾರ್ಯ ಡಾ| ಆನಂದ ಮುಳಗುಂದ ಅಧ್ಯಕ್ಷತೆ ವಹಿಸಿ ವಾರ್ಷಿಕ ವರದಿ ವಾಚಿಸಿದರು. ಸಂಸ್ಥೆಯ ನಿರ್ದೇಶಕ ಪ್ರೊ| ಗಂಗಾಧರ ಕಮಡೊಳ್ಳಿ ಸ್ವಾಗತಿಸಿದರು. ಪ್ರೊ| ಫಿಲೋಮಿನಾ, ಪ್ರೊ| ಅಜಿಮಖಾನ, ಪ್ರೊ|ಅನ್ನಪೂರ್ಣಾ ನಿರೂಪಿಸಿದರು. ಕಾರ್ಯಾಧ್ಯಕ್ಷೆ ಶ್ರೀದೇವಿ ಚೌಗಲಾ ವಂದಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.