ಎನ್‌ಎಂಸಿಗೆ ಏಮ್ಸ್ ಪ್ರೊಫೆಸರ್ ಶರ್ಮಾ ನೇತೃತ್ವ
Team Udayavani, Jan 3, 2020, 8:49 AM IST
ಹೊಸದಿಲ್ಲಿ: ದಿಲ್ಲಿ ಏಮ್ಸ್‌ನಲ್ಲಿ ಇಎನ್‌ಟಿ ಶಸ್ತ್ರಚಿಕಿತ್ಸಾ ಘಟಕದ ಮುಖ್ಯಸ್ಥ ಪ್ರೊಫೆಸರ್ ಸುರೇಶ್‌ಚಂದ್ರ ಶರ್ಮಾ ಅವರು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ)ದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
3 ವರ್ಷ ಕಾಲ ಅಥವಾ 70 ವರ್ಷ ವಯಸ್ಸಾಗುವವರೆಗೆ ಕರ್ತವ್ಯದ ಅವಧಿ ನಿಗದಿಪಡಿಸಲಾಗಿದೆ. ದೇಶಾದ್ಯಂತ ವೈದ್ಯಕೀಯ ಸಂಸ್ಥೆಗಳು ಮತ್ತು ವೈದ್ಯ ವೃತ್ತಿಪರರಿಗೆ ಸಂಬಂಧಿಸಿದ ನಿಯಮಾವಳಿಗಳನ್ನು ರಚಿಸುವ ಕೆಲಸವನ್ನು ಎನ್‌ಎಂಸಿ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ
Bengal ನಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ನಟ ಅಲ್ಲು ಅರ್ಜುನ್, ಶಾಸಕನ ವಿರುದ್ಧ ದೂರು ದಾಖಲು
ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ
Surgical Strike: ತೆಲಂಗಾಣ ಸಿಎಂಗೂ ಈಗ ಅನುಮಾನ !