ನಾಲ್ಕು ದಿನಗಳ ಟೆಸ್ಟ್‌ ಕ್ರಿಕೆಟ್‌: ಸಚಿನ್‌ ವಿರೋಧ


Team Udayavani, Jan 5, 2020, 11:32 PM IST

Sachin-T

ಮುಂಬಯಿ: ಟೆಸ್ಟ್‌ ಕ್ರಿಕೆಟನ್ನು 4 ದಿನಕ್ಕೆ ಇಳಿಸುವ ಐಸಿಸಿ ಪ್ರಸ್ತಾವಕ್ಕೆ ಭಾರತೀಯ ಕ್ರಿಕೆಟಿಗರ ವಿರೋಧ ಮುಂದುವರಿದಿದೆ. ಎಲ್ಲರೂ ಇದನ್ನು ತಿರಸ್ಕರಿಸಿದ್ದಾರೆ. ಕ್ರಿಕೆಟ್‌ ಲೆಜೆಂಡ್‌ ಸಚಿನ್‌ ತೆಂಡುಲ್ಕರ್‌ ಕೂಡ ಈ ವಿರೋಧಕ್ಕೆ ತಮ್ಮ ದನಿ ಸೇರಿಸಿದ್ದಾರೆ.

“ಕ್ರಿಕೆಟ್‌ನ ಅತೀ ಶುದ್ಧ ರೂಪ ವೆಂದರೆ ಟೆಸ್ಟ್‌ ಪಂದ್ಯ. ಇದನ್ನು ಹದಗೆಡಿ ಸಬಾರದು. ನೀವು ಟಿ20ಯನ್ನು ಜಾರಿ ಮಾಡಿದಿರಿ, ಏಕದಿನ ತಂದಿರಿ, ಟಿ10 ಬಂತು. 100 ಎಸೆತಗಳ ಕ್ರಿಕೆಟ್‌ ಕೂಡ ಬಂತು. ಆದರೆ ಟೆಸ್ಟ್‌ ಕ್ರಿಕೆಟನ್ನು ಮಾತ್ರ ಬದಲಾಯಿಸಲು ಹೋಗಬೇಡಿ’ ಎಂದು ಸಚಿನ್‌ ಹೇಳಿದ್ದಾರೆ. ನಾಯಕ ಕೊಹ್ಲಿ, ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಕೂಡ 4 ದಿನಗಳ ಟೆಸ್ಟ್‌ ಬೇಡ ಎಂಬ ಧಾಟಿಯಲ್ಲಿ ಮಾತಾಡಿದ್ದಾರೆ.

ಟಾಪ್ ನ್ಯೂಸ್

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.