ಚಹಾ ವಿತರಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

Team Udayavani, Jan 6, 2020, 11:43 AM IST

huballi-tdy-03

ಹುಬ್ಬಳ್ಳಿ: ಕೇಂದ್ರ ಸರಕಾರ ಅಡುಗೆ ಅನಿಲ ದರ ಏರಿಕೆ ಸೇರಿದಂತೆ ವಿವಿಧ ಜನವಿರೋಧಿ ನೀತಿಗಳನ್ನು ವಿರೋಧಿಸಿ ಎಐಸಿಸಿ ಸದಸ್ಯ ಶಾಕೀರ ಸನದಿ ನೇತೃತ್ವದಲ್ಲಿ ಸೆಗಣಿಯ ಬೆರಣಿ (ಕುಳ್ಳು) ಉರಿಸಿ ಚಹಾ ತಯಾರಿಸಿ ಸಾರ್ವಜನಿಕರಿಗೆ, ಪಕ್ಷದ ಕಾರ್ಯಕರ್ತರಿಗೆ ವಿತರಿಸಿ ಪ್ರತಿಭಟನೆ ಮಾಡಲಾಯಿತು.

ರಾಯಣ್ಣ ವೃತ್ತದಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನಾಕಾರರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಲವು ವೈಫ‌ಲ್ಯಗಳು ಹಾಗೂ ದರ ಏರಿಕೆ ಬಗೆಗಿನ ಜನರ ಆಕ್ರೋಶವನ್ನು ಬೇರೆಡೆಗೆ ಸೆಳೆಯಲು ಕೇಂದ್ರ ಸರಕಾರ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಜಾರಿಗೆ ಮುಂದಾಗಿದೆ. ಅಡುಗೆ ಅನಿಲ ದರ ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಹಣ ಲೂಟಿ ಮಾಡುತ್ತಿದೆ. ಜೊತೆಗೆ ಉಳ್ಳಾಗಡ್ಡಿ ಇನ್ನಿತರ ಆಹಾರಧಾನ್ಯಗಳ ಬೆಲೆ ಏರಿಕೆಯಾಗಿದೆ ಎಂದು ದೂರಿದರು.

ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿ, ಕೇಂದ್ರ ಸರಕಾರ 3.5 ಕೋಟಿ ಬಡವರಿಗೆ ಅಡುಗೆ ಅನಿಲ ನೀಡಿದ್ದೇವೆ ಎಂದು ಹೇಳುತ್ತಿದೆ. ಆದರೆ ಅಡುಗೆ ಅನಿಲ ಸಿಲಿಂಡರ್‌ ಬೆಲೆ 350ರಿಂದ 735 ರೂ.ಗೆ ಹೆಚ್ಚಿಸಲಾಗಿದೆ. ಬಿಜೆಪಿ ಅಚ್ಛೇ ದಿನ್‌ ಆಯೇಗಾ ಎಂದು ಸುಳ್ಳು ಹೇಳುತ್ತಲೇ ದಿನಬಳಕೆ ವಸ್ತುಗಳ ಬೆಲೆ ಏರಿಸುತ್ತಿದೆ. ಇದರಿಂದ ಸಣ್ಣ ವ್ಯಾಪಾರಿಗಳು, ಬಡವರಿಗೆ ತುಂಬಾ ತೊಂದರೆ ಆಗುತ್ತಿದೆ. ಕೇಂದ್ರ ಸರಕಾರ ಕೂಡಲೇ ಅಡುಗೆ ಅನಿಲ ದರ ಕಡಿತಗೊಳಿಸಬೇಕೆಂದು ಆಗ್ರಹಿಸಿದರು. ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಮಾತನಾಡಿ, ಕೇಂದ್ರ ಸರಕಾರ ಬೇಟಿ ಬಚಾವೋ, ಬೇಟಿ ಪಡಾವೋ ಎನ್ನುತ್ತಲೇ ಅಡುಗೆ ಅನಿಲ ದರ ಏರಿಸುವ ಮೂಲಕ ಮತ್ತೆ ಬಡ ಮಹಿಳೆಯರು ಹಳೆಯ ಪದ್ಧತಿಯಂತೆ ಕಟ್ಟಿಗೆ, ಸೆಗಣಿ ಬೆರಣಿಯಿಂದ ಅಡುಗೆ ಮಾಡುವಂತಹ ಪರಿಸ್ಥಿತಿ ತಂದಿದ್ದಾರೆ. ಕೇಂದ್ರದ ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್‌ ಪಕ್ಷವು ಪ್ರತಿ ವಾರ್ಡ್‌, ಓಣಿಗೆ ತೆರಳಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ ಎಂದರು.

ಅನ್ವರ ಮುಧೋಳ, ಶಫಿ ಮುದ್ದೇಬಿಹಾಳ, ರಾಜಶೇಖರ ಮೆಣಸಿನಕಾಯಿ, ಬಾಬಾಜಾನ ಮುಧೋಳ, ಸಿದ್ದು ತೇಜಿ, ಇಲಿಯಾಸ್‌ ಮನಿಯಾರ, ಅಷ್ಪಾಕ ಗುಳೇದಗುಡ್ಡ, ನಜೀರ ಹೊನ್ನಿಹಾಳ, ದಾದಾಪೀರ ಕಾಲ್ಗೆ, ಅನ್ವರ ಧಾರವಾಡ, ಮೈನು ನಾಲಬಂದ, ಶರೀಫ ನದಾಫ ಇನ್ನಿತರರಿದ್ದರು.

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.