ಉಗ್ರರ, ಅಪರಾಧಿಗಳ ಮಾಹಿತಿ ವಿನಿಮಯ ವಿಧೇಯಕ ಅಂಗೀಕರಿಸಿದ ಪಾಕ್‌

Team Udayavani, Jan 7, 2020, 8:07 PM IST

pak

ಇಸ್ಲಾಮಾಬಾದ್‌: ಫ್ರಾನ್ಸ್‌ ಮೂಲದ ಹಣಕಾಸು ವಿಚಕ್ಷಣಾ ಕಾರ್ಯಪಡೆ (ಎಫ್ಎಟಿಎಫ್)ಯಿಂದ ಬೂದು ಬಣ್ಣದ ಪಟ್ಟಿಗೆ ಸೇರ್ಪಡೆಯಾಗಿರುವ ಪಾಕಿಸ್ತಾನ ಈಗ ಎಚ್ಚೆತ್ತುಕೊಂಡಿದೆ. ಅದರಂತೆ, ವಿವಿಧ ದೇಶಗಳ ಜತೆಗೆ ಅಪರಾಧಿಗಳ ಮಾಹಿತಿ ವಿನಿಮಯ ಮಾಡಿಕೊಳ್ಳುವುದರ ಬಗೆಗಿನ ವಿಧೇಯಕವನ್ನು ಅಲ್ಲಿನ ಸಂಸತ್‌ ಅಂಗೀಕರಿಸಿದೆ. ಉಗ್ರರಿಗೆ ನೀಡುತ್ತಿರುವ ಬೆಂಬಲ ಸಂಪೂರ್ಣ ಸ್ಥಗಿತಗೊಳಿಸುವ ನಿಟ್ಟಿನಲ್ಲಿ ಎಫ್ಎಟಿಎಫ್ ಒಟ್ಟು 27 ಅಂಶಗಳನ್ನು ಪಾಲನೆ ಮಾಡಬೇಕು ಎಂದು ಮುಂದಿನ ತಿಂಗಳ ಅಂತ್ಯದ ವರೆಗೆ ಈಗಾಗಲೇ ಗಡುವು ವಿಧಿಸಿದೆ. ಈ ಪೈಕಿ ಕನಿಷ್ಠ 22 ಅಂಶಗಳನ್ನು ಪಾಲನೆ ಮಾಡದೇ ಇದ್ದರೆ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಲಾಗುತ್ತದೆ.

ಡಿ.6ರಂದು 22 ಪ್ರಶ್ನೆಗಳಿಗೆ ಪಾಕಿಸ್ತಾನ ಉತ್ತರಗಳನ್ನು ಸಲ್ಲಿಕೆ ಮಾಡಿತ್ತು.
ಇಲ್ಲಿನ ನ್ಯಾಷನಲ್‌ ಅಸೆಂಬ್ಲಿಯಲ್ಲಿ ಅನುಮೋದನೆಗೊಂಡಿರುವ “ಪರಸ್ಪರ ಕಾನೂನು ಸಹಕಾರ (ಅಪರಾಧಿಗಳಿಗೆ ಸಂಬಂಧಿಸಿದ ವಿಚಾರಗಳು) ವಿಧೇಯಕ 2019’ರ ಪ್ರಕಾರ ಇತರ ದೇಶಗಳಲ್ಲಿ ಇರುವ ಅಪರಾಧಿಗಳ ಬಗ್ಗೆ ವಿಚಾರಣೆ, ತನಿಖೆ, ಅವರು ಇರುವ ಸ್ಥಳದ ಬಗ್ಗೆ ಮಾಹಿತಿ ಕೋರಲು ಅವಕಾಶ ಇದೆ.

ಪ್ರತಿಪಕ್ಷ ಪಾಕಿಸ್ತಾನ್‌ ಮುಸ್ಲಿಂ ಲೀಗ್‌-ನವಾಜ್‌ ಈ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.