ಮಾಹಿತಿ ಪಡೆದು ಮಾತನಾಡಲಿ: ಟಿಬಿಜೆ

Team Udayavani, Jan 9, 2020, 3:00 AM IST

mahuiti

ಶಿರಾ: ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ವಿಚಾರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಬೇಕು ಎಂದು ಶಾಸಕ ಬಿ.ಸತ್ಯನಾರಾಯಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿಗೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಎಚ್ಚರಿಸಿದರು.

ಕಳ್ಳಂಬೆಳ್ಳ ಕೆರೆಯಿಂದ ಮದಲೂರು ಸೇರಿ ಮಾರ್ಗದ 11 ಕೆರೆಗಳಿಗೆ ನೀರು ಹಾಯಿಸಲು 2009ರಲ್ಲಿ ಅಂದಿನ ಸರ್ಕಾರ ಅನುಮೋದನೆ ನೀಡಿದೆ. ಇದಕ್ಕಾಗಿ 59.88 ಕೋಟಿ ಅಂದಾಜು ಪಟ್ಟಿ ತಯಾರಿಸಿ, ಕೇಂದ್ರದಿಂದ ಅನುಮೋದನೆ ಪಡೆದಿದ್ದರೂ ನೀರು ಹರಿಸಿಲ್ಲ. ಆದೇಶ ಪ್ರತಿ ನೋಡದೇ ಹೇಳಿಕೆ ನೀಡುತ್ತಾರೆ. ಪ್ರತಿ ಕಾಣಿಸದಿದ್ದರೆ ಕನ್ನಡಕ ಕೊಡಿಸುತ್ತೇನೆ. ಬೆಳಕು ಸಾಲದೇ ಹೋದರೆ ಟಾರ್ಚ್‌ ಕೊಡಿಸುತ್ತೇನೆ. 15 ದಿನಗಳ ಮುಂಚೆಯೇ ನೀರು ನಿಲ್ಲಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ಹೇಮಾವತಿ ಜಲಾಶಯಕ್ಕೆ ಪ್ರಸ್ತುತ ವರ್ಷ 109.3 ಟಿಎಂಸಿ ಹರಿದಿದೆ. 45 ಟಿಎಂಸಿ ವ್ಯರ್ಥವಾಗಿದೆ. ಚಾನಲ್‌ ಮೂಲಕ ಹರಿಸಲಾದ 48.6 ಟಿಎಂಸಿ ಪೈಕಿ ತುಮಕೂರಿಗೆ 18.6 ಟಿಎಂಸಿ ಬಂದರೆ, ಉಳಿದದ್ದು ಎಲ್ಲಿಗೆ ಹರಿದಿದೆ? ಅದರಲ್ಲಿಯೂ ಜಿಲ್ಲೆಯಲ್ಲಿ 125 ಅಧಿಕೃತ ಕೆರೆಗಳಿಗೆ ನೀರು ಹರಿಸಬೇಕಿದ್ದು, 280 ಕೆರೆಗಳಿಗೆ ಹರಿಸಲಾಗಿದೆ. ಕೆಲವು ಕೆರೆಗೆ ಎರಡು-ಮೂರು ಬಾರಿ ನೀರು ಬಿಡಲಾಗಿದೆ. ಆದರೆ ಶಿರಾ ತಾಲೂಕಿನ ಮದಲೂರು ಕೆರೆಗೆ ನೀರು ಹರಿಸಿಲ್ಲ ಎಂದು ಹೇಳಿದರು.

ಹಿರಿಯ ಮುಖಂಡ ಎಸ್‌.ಎನ್‌.ಕೃಷ್ಣಯ್ಯ, ಬ್ಲಾಕ್‌ ಕಾಂಗ್ರೆಸ್‌ ನಗರಾಧ್ಯಕ್ಷ ಪಿ.ಆರ್‌.ಮಂಜುನಾಥ್‌, ಗ್ರಾಮಾಂತರ ಅಧ್ಯಕ್ಷ ಬರಗೂರು ನಟರಾಜ್‌, ಡಿ.ಸಿ.ಆಶೋಕ್‌, ಭೂವನಹಳ್ಳಿ ಸತ್ಯನಾರಾಯಣ ಇತರರಿದ್ದರು.

ರಾಜಕೀಯವಾಗಿ ಸೋಲಾಗಿರಬಹುದು. ಆದರೆ ನೀರಾವರಿ ವಿಚಾರದಲ್ಲಿ ಸೋತಿಲ್ಲ. ಕಳೆದ ಚುನಾವಣೆಗೂ 2 ವರ್ಷದ ಮುಂಚೆಯೆ ಮದಲೂರು ಕೆರೆಗೆ ನೀರು ಹರಿಸಿದ್ದೆ. ನೀರು ತಂದಿರುವ ಕಾರಣ ನೀರಿನ ವಿಚಾರ ರಾಜಕೀಯಕ್ಕೆ ಬಳಸುತ್ತೇನೆ. ಜಾತಿ ಹೆಸರಿನಲ್ಲಿ ಓಟು ಪಡೆದಿಲ್ಲ.
-ಜಯಚಂದ್ರ, ಮಾಜಿ ಸಚಿವ

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.