ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌: ಕೊಹ್ಲಿ ನಂ.1; ರಹಾನೆ, ಪೂಜಾರ ಕುಸಿತ


Team Udayavani, Jan 8, 2020, 11:59 PM IST

VK

ದುಬಾೖ: ವರ್ಷಾರಂಭದ ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ ಪ್ರಕಟಗೊಂಡಿದೆ. ಇದರಲ್ಲಿ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಆದರೆ ಚೇತೇಶ್ವರ್‌ ಪೂಜಾರ ಮತ್ತು ಅಜಿಂಕ್ಯ ರಹಾನೆ ಒಂದೊಂದು ಸ್ಥಾನ ಕೆಳಗಿಳಿದಿದ್ದಾರೆ.

ಆಸ್ಟ್ರೇಲಿಯ-ನ್ಯೂಜಿಲ್ಯಾಂಡ್‌ ನಡುವಿನ ಸಿಡ್ನಿ ಟೆಸ್ಟ್‌ ಹಾಗೂ ದಕ್ಷಿಣ ಆಫ್ರಿಕಾ-ಇಂಗ್ಲೆಂಡ್‌ ನಡುವಿನ ಕೇಪ್‌ಟೌನ್‌ ಟೆಸ್ಟ್‌ ಪಂದ್ಯದ ಬಳಿಕ ರ್‍ಯಾಂಕಿಂಗ್‌ ಯಾದಿಯನ್ನು ಪರಿಷ್ಕರಿಸಲಾಗಿದೆ. ಇದರಂತೆ ವಿರಾಟ್‌ ಕೊಹ್ಲಿ 928 ಅಂಕ ಹೊಂದಿದ್ದರೆ, ಅನಂತರದ ಸ್ಥಾನದಲ್ಲಿರುವ ಸ್ಟೀವನ್‌ ಸ್ಮಿತ್‌ ಬಳಿ 911 ಅಂಕ ಇದೆ. ಆಸ್ಟ್ರೇಲಿಯದ ರನ್‌ಯಂತ್ರ ಮಾರ್ನಸ್‌ ಲಬುಶೇನ್‌ ಜೀವನಶ್ರೇಷ್ಠ 3ನೇ ಸ್ಥಾನಕ್ಕೆ ನೆಗೆದುದರಿಂದ ಉಳಿದ ಕೆಲವರು ಒಂದೊಂದು ಸಾªನ ಕೆಳಗಿಳಿಯಬೇಕಾಯಿತು. ಇದರಲ್ಲಿ ಪೂಜಾರ ಮತ್ತು ರಹಾನೆ ಕೂಡ ಸೇರಿದ್ದಾರೆ.

ಇಂಗ್ಲೆಂಡಿನ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ 2ನೇ ಸಲ ಟಾಪ್‌-10 ಯಾದಿಗೆ ಮರಳಿದ್ದಾರೆ. ಕೇಪ್‌ಟೌನ್‌ನಲ್ಲಿ 47 ಹಾಗೂ 72 ರನ್‌ ಬಾರಿಸಿದ ಸ್ಟೋಕ್ಸ್‌ 15ರಿಂದ 10ನೇ ಸ್ಥಾನಕ್ಕೆ ನೆಗೆದರು. ಮೊದಲ ಶತಕ ಬಾರಿಸಿದ ಇಂಗ್ಲೆಂಡ್‌ ಆರಂಭಕಾರ ಡೊಮಿನಿಕ್‌ ಸಿಬ್ಲಿ ಅವರದು 87 ಸ್ಥಾನಗಳ ಭರ್ಜರಿ ನೆಗೆತ. ಅವರೀಗ 80ನೇ ಸ್ಥಾನಕ್ಕೆ ಬಂದಿದ್ದಾರೆ.

ದಕ್ಷಿಣ ಆಫ್ರಿಕಾದ ಡೀನ್‌ ಎಲ್ಗರ್‌ (19), ಐಡನ್‌ ಮಾರ್ಕ್‌ರಮ್‌ (22) ಅವರ ರ್‍ಯಾಂಕಿಂಗ್‌ನಲ್ಲೂ ಸಣ್ಣ ಮಟ್ಟದ ಪ್ರಗತಿಯಾಗಿದೆ.

ಕಮಿನ್ಸ್‌ ಟಾಪ್‌ ಬೌಲರ್‌
ಬೌಲಿಂಗ್‌ ವಿಭಾಗದಲ್ಲಿ ಪ್ಯಾಟ್‌ ಕಮಿನ್ಸ್‌ ಮೊದಲ ಸ್ಥಾನ ಕಾಯ್ದುಕೊಂಡಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವವರು ನ್ಯೂಜಿಲ್ಯಾಂಡಿನ ನೀಲ್‌ ವ್ಯಾಗ್ನರ್‌. ಆದರೆ ಇಬ್ಬರ ನಡುವೆ 52 ಅಂಕಗಳ ವ್ಯತ್ಯಾಸವಿರುವುದು ಗಮನಾರ್ಹ. ಇಂಗ್ಲೆಂಡ್‌ ವೇಗಿ ಜೇಮ್ಸ್‌ ಆ್ಯಂಡರ್ಸನ್‌ ಟಾಪ್‌-10 ಯಾದಿಗೆ ಮರಳಿದ್ದಾರೆ. ಹರಿಣಗಳ ನಾಡಿನ ಅನ್ರಿಚ್‌ ನೋರ್ಜೆ 34 ಸ್ಥಾನ ನೆಗೆದಿರುವುದು ವಿಶೇಷ (62).

ಹೋಲ್ಡರ್‌ ನಂ.1 ಆಲ್‌ರೌಂಡರ್‌
ಆಲ್‌ರೌಂಡರ್‌ಗಳ ಯಾದಿಯಲ್ಲಿ ಮೊದಲ 3 ಸ್ಥಾನದಲ್ಲಿರುವವರೆಂದರೆ ಜಾಸನ್‌ ಹೋಲ್ಡರ್‌ (473), ಜಡೇಜ (406) ಮತ್ತು ಬೆನ್‌ ಸ್ಟೋಕ್ಸ್‌ (396).

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.