ಇರಾಕ್ ರಾಜಧಾನಿ ಬಾಗ್ದಾದ್ ಹಸಿರು ವಲಯಕ್ಕೆ ಅಪ್ಪಳಿಸಿದ 2 ರಾಕೆಟ್: ಹೆಚ್ಚಾದ ಯುದ್ಧ ಭೀತಿ


Team Udayavani, Jan 9, 2020, 8:30 AM IST

irak

ಬಾಗ್ದಾದ್ : ಯುಎಸ್ ಮಿಷನ್ ಸೇರಿದಂತೆ ವಿದೇಶಿ ರಾಯಭಾರ ಕಚೇರಿಗಳು ಇರುವ ಉನ್ನತ-ಭದ್ರತಾ ಸ್ಥಳವಾದ ಇರಾಕ್  ರಾಜಧಾನಿಯ ಹಸಿರು ವಲಯಕ್ಕೆ ಬುಧವಾರ  ರಾತ್ರಿ ಎರಡು ರಾಕೆಟ್‌ಗಳು ಬಂದು ಅಪ್ಪಳಿಸಿವೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಇರಾಕ್ ವಾಯುನೆಲೆಯಲ್ಲಿರುವ ಅಮೆರಿಕ ಪಡೆಗಳ ಮೇಲೆ ಇರಾನ್ 12ಕ್ಕೂ ಅಧಿಕ ಮಿಸೈಲ್ಸ್ ದಾಳಿ ನಡೆಸಿದ 24 ಗಂಟೆಯಲ್ಲಿ ಎರಡು ರಾಕೆಟ್ ಗಳು ಇರಾಕ್ ನ ರಾಜಧಾನಿ ಬಾಗ್ದಾದ್ ಬಂದು ಅಪ್ಪಳಿಸಿವೆ . ಆ ಮೂಲಕ ಮಧ್ಯಪ್ರಾಚ್ಯದಲ್ಲಿ ಅವರಿಸಿರುವ ಯುದ್ಧ ಭೀತಿಯನ್ನು ಮತ್ತಷ್ಟು ಹೆಚ್ಚಿಸಿವೆ.

ಅಮೇರಿಕಾ ರಾಯಭಾರ ಕಚೇರಿ ಸೇರಿದಂತೆ, ಇತರ ಎರಡು ದೇಶಗಳ ರಾಯಭಾರೀ ಕಚೇರಿಯನ್ನೊಳಗೊಂಡ ಹಸಿರುವ ವಲಯಕ್ಕೆ ಈ ಕತ್ಯುಷಾ ರಾಕೆಟ್ ಗಳು ಬಿದ್ದಿವೆ ಎಂದು ಇರಾಕ್ ಮಿಲಿಟರಿ ಖಚಿತಪಡಿಸಿದೆ.

ಘಟನೆಯಲ್ಲಿ ಯಾವುದೇ ಸಾವಿನೋವಿನ ವರದಿಯಾಗಿಲ್ಲ. ಮಾತ್ರವಲ್ಲದೆ ಅಮೇರಿಕಾದ ಶ್ವೇತಭವನದಿಂದ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಿದ್ದಿಲ್ಲ.

ಟಾಪ್ ನ್ಯೂಸ್

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.