‘ಛಪಕ್’ ಸಿನೆಮಾಗೆ ಟ್ಯಾಕ್ಸ್ ಫ್ರೀ
Team Udayavani, Jan 10, 2020, 12:36 AM IST
ಹೊಸದಿಲ್ಲಿ: ಆ್ಯಸಿಡ್ ದಾಳಿಯ ಸಂತ್ರಸ್ತೆಯ ಜೀವನ ಚರಿತ್ರೆ ಆಧರಿಸಿದ ‘ಛಪಕ್’ ಹಿಂದಿ ಸಿನೆಮಾಗೆ ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ಸರಕಾರಗಳು ತೆರಿಗೆ ವಿನಾಯಿತಿ ಘೋಷಿಸಿವೆ.
ಈ ಬಗ್ಗೆ ಮಧ್ಯಪ್ರದೇಶ ಸಿಎಂ ಕಮಲ್ನಾಥ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಆ್ಯಸಿಡ್ ದಾಳಿಯಿಂದ ನೊಂದವರಿಗೆ ಉತ್ತಮ ಸಂದೇಶ ನೀಡುವ ಕಥಾ ವಸ್ತು ಸಿನೆಮಾದಲ್ಲಿದೆ ಎಂದಿದ್ದಾರೆ.
ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ಕೂಡ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳಿಗೆ ತೆರಳಿ ಸಿನೆಮಾ ನೋಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಸಿನೆಮಾದಲ್ಲಿ ಪ್ರಧಾನ ಭೂಮಿಕೆಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು