ಮಂಗನ ಕಾಯಿಲೆಗೆ ಸಾಗರ ಮಹಿಳೆ ಬಲಿ

Team Udayavani, Jan 12, 2020, 3:00 AM IST

Udayavani Kannada Newspaper

ಸಾಗರ: ಕಳೆದ ವರ್ಷದಿಂದ ಮಲೆನಾಡಿನ ಸಾಗರ ತಾಲೂಕನ್ನು ತೀವ್ರವಾಗಿ ಕಾಡುತ್ತಿರುವ ಮಂಗನ ಕಾಯಿಲೆ ಈ ಬಾರಿ ವರ್ಷಾರಂಭದಲ್ಲೇ ಮೊದಲ ಬಲಿ ಪಡೆದಿದೆ. ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಚದರವಳ್ಳಿ ಸಮೀಪದ ಶೀಗೆಮಕ್ಕಿಯ ಹೂವಮ್ಮ (58) ಶನಿವಾರ ಚಿಕಿತ್ಸೆ ಫಲಿಸದೆ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜ.8ರಂದು ಜ್ವರ ಕಾಣಿಸಿಕೊಂಡಾಗ ಕೆಎಫ್‌ಡಿ ವೈರಸ್‌ ಸೋಂಕು ತಗುಲಿರಬಹುದು ಎಂಬ ಶಂಕೆಯಿಂದ ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ರಕ್ತ ಪರೀಕ್ಷೆ ನಡೆಸಲಾಗಿತ್ತು. ಗುರುವಾರವಷ್ಟೇ ಇವರ ದೇಹದಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್‌ ಇರುವುದು ದೃಢಪಟ್ಟಿತ್ತು.

ಚಿಕಿತ್ಸೆ ಮುಂದುವರಿದಿದ್ದರೂ ಅವರ ಆರೋಗ್ಯದಲ್ಲಿ ಸುಧಾರಣೆ ಆಗಿರಲಿಲ್ಲ. ಇವರ ಮನೆಯಲ್ಲಿನ ಎಲ್ಲರೂ ಕೆಎಫ್‌ಡಿ ಲಸಿಕೆ ಹಾಕಿಸಿಕೊಂಡಿದ್ದರೂ ಹೂವಮ್ಮ ಮಾತ್ರ ಹಾಕಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಕಳೆದ ವರ್ಷ ತಾಲೂಕಿನ ಅರಳಗೋಡು ಭಾಗದಲ್ಲಿ 23 ಜನ ಕೆಎಫ್‌ಡಿಗೆ ಬಲಿಯಾದುದನ್ನು ಇಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.