ವಿಕಲಚೇತನರಿಗೆ ಪ್ರೋತ್ಸಾಹ ನೀಡಿ

ತರಬೇತಿ-ಉದ್ಯೋಗ ಆಯ್ಕೆ ಶಿಬಿರದಲ್ಲಿ ಶಾಸಕ ನಾಡಗೌಡ ಸಲಹೆ

Team Udayavani, Jan 12, 2020, 6:35 PM IST

12-Janauary-29

ಸಿಂಧನೂರು: ವಿಕಲಚೇತನರು ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಂಡು ಸಾಧನೆ ಮಾಡುತ್ತಿದ್ದಾರೆ. ಇಂತಹ ಸಾಧಕರ ಬಗ್ಗೆ ಅನುಕಂಪ ತೋರುವುದಕ್ಕಿಂತ ಪ್ರೋತ್ಸಾಹಿಸಬೇಕು. ಸಾಧಕರು ಇತರೆ ವಿಕಲಚೇತನರಿಗೆ ಮಾದರಿ ಆಗಬೇಕು ಎಂದು ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ದಿ ಅಸೋಸಿಯೋಷನ್‌ ಆಫ್‌ ಪೀಪಲ್ಸ್‌ ವಿತ್‌ ಡಿಸ್‌ ಎಬಿಲಿಟಿ ಬೆಂಗಳೂರು, ವಿಕಲಚೇತನರು, ಹಿರಿಯ ನಾಗರಿಕ ಸಬಲೀಕರಣ ಇಲಾಖೆ ರಾಯಚೂರು, ತಾಲೂಕು ಪಂಚಾಯಿತಿ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ತಾಪಂ ಸಭಾಂಗಣದಲ್ಲಿ ನಡೆದ 18ರಿಂದ 35 ವರ್ಷದ ಒಳಗಿನ ನಿರುದ್ಯೋಗಿ ವಿಕಲಚೇತನರಿಗೆ ತರಬೇತಿ ಮತ್ತು ಉದ್ಯೋಗ ಆಯ್ಕೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಎಲ್ಲ ಸರಿಯಾಗಿ ಇರುವವರು ಕೆಲಸ ಮಾಡಲು ಹಿಂಜರಿಯುತ್ತಿದ್ದಾರೆ. ಆದರೆ
ವಿಕಲಚೇತನರು ಸ್ವಾವಲಂಬಿಗಳಾಗಿ ಬದುಕಲು ವಿವಿಧ ವಲಯಗಳಲ್ಲಿ ಮತ್ತು ಸ್ವಉದ್ಯೋಗದಲ್ಲಿ ತೊಡಗಿದ್ದಾರೆ. ಅನೇಕರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಇಂತಹ ವಿಕಲಚೇತನರಿಗೆ ಪ್ರೋತ್ಸಾಹ, ಮಾರ್ಗದರ್ಶನ ಅಗತ್ಯವಾಗಿದೆ ಎಂದು ಹೇಳಿದರು.

ನಿರುದ್ಯೋಗಿ ವಿಕಲಚೇತನರಿಗೆ ಉದ್ಯೋಗ ತರಬೇತಿ ಅವಶ್ಯಕವಾಗಿದೆ. ತರಬೇತಿ ಶಿಬಿರಗಳಲ್ಲಿ
ಕಂಪ್ಯೂಟರ್‌ ಜ್ಞಾನ ಪಡೆದುಕೊಳ್ಳಬೇಕು. ತರಬೇತಿದಾರರು ಸಮರ್ಪಕ ತರಬೇತಿ ಮತ್ತು
ಮಾರ್ಗದರ್ಶನ ನೀಡಬೇಕು ಎಂದರು. ವಿಕಲಚೇತನರ ಸಂಘದ ತಾಲೂಕು ಅಧ್ಯಕ್ಷ ದೇವೇಂದ್ರಗೌಡ, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿ ಕಾರಿ ಯೋಗಿತಾ ಬಾನು, ಮಹ್ಮದ್‌ ಹುಸೇನಸಾಬ್‌, ನಾಗಪ್ಪ ಸುಕಾಲಪೇಟೆ, ಬಸವರಾಜ ಸಾಸಲಮರಿ, ಬಸಪ್ಪ ಹೊಸಳ್ಳಿ, ಶಂಕರಗೌಡ ತುರುವಿಹಾಳ ಇತರರು ಇದ್ದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.