ಮಂಗಳೂರು ವಿ.ವಿ.ಗೆ ಸತತ 6ನೇ ಪ್ರಶಸ್ತಿ

ಅಖೀಲ ಭಾರತ ಅಂತರ್‌ ವಿ.ವಿ. ಬಾಲ್‌ಬ್ಯಾಡ್ಮಿಂಟನ್‌

Team Udayavani, Jan 13, 2020, 12:58 AM IST

mangalore-vv

ಮಂಗಳೂರು: ವಿಶಾಖಪಟ್ಟಣದ ಆಂಧ್ರ ವಿ.ವಿ. ಆಶ್ರಯದಲ್ಲಿ ನಡೆದ ಅಖೀಲ ಭಾರತ ಅಂತರ್‌ ವಿ.ವಿ. ಮಹಿಳಾ ಬಾಲ್‌ಬ್ಯಾಡ್ಮಿಂಟನ್‌ ಪಂದ್ಯಾಟದಲ್ಲಿ ಮಂಗಳೂರು ವಿ.ವಿ. ಸತತ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ.

80 ವಿ.ವಿ.ಗಳ ತಂಡಗಳಿರುವ ಈ ಪಂದ್ಯಾಟದಲ್ಲಿ ಹಾಲಿ ಚಾಂಪಿಯನ್‌ ಮಂಗಳೂರು ವಿ.ವಿ. ಕ್ವಾರ್ಟರ್‌ ಫೈನಲಿಗೆ ನೇರ ಪ್ರವೇಶ ಪಡೆದಿತ್ತು. ಇಲ್ಲಿ ಮಧುರೈ ಕಾಮರಾಜ ವಿ.ವಿ.ಯನ್ನು ನೇರ ಗೇಮ್‌ಗಳಿಂದ ಸೋಲಿಸಿ ಸತತ 17ನೇ ಬಾರಿ ಸೆಮಿ ಲೀಗ್‌ ಹಂತಕ್ಕೇರಿ ದಾಖಲೆ ಮಾಡಿತು.

ನಾಕೌಟ್‌ ಲೀಗ್‌ ಹಂತದ ಮೊದಲೆರಡು ಪಂದ್ಯಗಳಲ್ಲಿ ಮಂಗಳೂರು ವಿ.ವಿ. ತಂಡ ಕೊಯಮತ್ತೂರಿನ ಭಾರತೀಯರ್‌ ವಿ.ವಿ. ಮತ್ತು ಆತಿಥೇಯ ವಿಶಾಖಪಟ್ಟಣದ ಆಂಧ್ರ ವಿ.ವಿ. ತಂಡವನ್ನು ಸೋಲಿಸಿತು. ನಿರ್ಣಾ ಯಕ ಲೀಗ್‌ ಪಂದ್ಯದಲ್ಲಿ ಚೆನ್ನೈಯ ಅಣ್ಣಾ ವಿ.ವಿ. ತಂಡವನ್ನು 3 ಗೇಮ್‌ಗಳ ಕಠಿನ ಹೋರಾಟದಲ್ಲಿ ಪರಾಭವಗೊಳಿಸಿ ಪ್ರಶಸ್ತಿ ಜಯಿಸಿತು. ಮಂಗಳೂರು ವಿ.ವಿ. ಒಟ್ಟು 10ನೇ ಬಾರಿ ಅಖೀಲ ಭಾರತ ಅಂತರ್‌ ವಿ.ವಿ. ಮಟ್ಟದ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ.

ಮಂಗಳೂರು ವಿ.ವಿ. ತಂಡದ ನಾಯಕಿ ಲಾವಣ್ಯಾ ಗಮನಾರ್ಹ ನಿರ್ವಹಣೆ ನೀಡಿದರು. ಚಂದನಾ, ಕವನಾ, ಪಲ್ಲವಿ, ತೇಜಶ್ರೀ, ಗಾಯತ್ರಿ, ಜಯಲಕ್ಷ್ಮೀ, ದಿವ್ಯಾ, ಮೇಘನಾ ಮತ್ತು ಸ್ನೇಹಾ ತಂಡದ ಇತರ ಆಟಗಾರ್ತಿಯರಾಗಿದ್ದರು.

ಟಾಪ್ ನ್ಯೂಸ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.