ಮನಸೂರೆಗೊಂಡ ಫ‌ಲಪುಷ್ಪ ಪ್ರದರ್ಶನ

Team Udayavani, Jan 13, 2020, 2:25 PM IST

kopala-tdy-2

ಕೊಪ್ಪಳ: ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ತೋಟಗಾರಿಕೆ ಇಲಾಖೆ (ಜಿಪಂ)ಹಮ್ಮಿಕೊಂಡಿದ್ದ ಫಲ ಪುಷ್ಪ ಪ್ರದರ್ಶನ ಜಾತ್ರಾರ್ಥಿಗಳ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

ಹಂಪೆಯ ಜ್ಞಾಪಿಸುವ ಪುಷ್ಪಾಲಂಕೃತ ವಿಜಯ ವಿಠಲ ಹೂವಿನ ರಥ, ತೆಂಗಿನ ಕಾಯಿಯಲ್ಲಿ ಅರಳಿದ ವಿವಿಧ ಕಲಾಕೃತಿ, ಪುಷ್ಪಧಾರೆ, ವರ್ಟಿಕಲ್‌ ಗಾರ್ಡನ್‌ ಪುಷ್ಪ ಪ್ರಿಯರನ್ನು ಮುದಗೊಳಿಸಿದವು.

ಫಲ ಪುಷ್ಪ ಪ್ರದರ್ಶನಕ್ಕೆ ಕಳೆದ ವಾರದಿಂದಲೇ ತಯಾರಿ ನಡೆಸಲಾಗಿದೆ. 5 ಕ್ವಿಂಟಲ್‌ ಗುಲಾಬಿ ಹೂ, 25 ತರಹದ ವಿವಿಧ ಪುಷ್ಪಗಳನ್ನು ಬಳಸಲಾಗಿದೆ. ಅದರಲ್ಲೂ ವಿಶೇಷವಾಗಿ ವಾರ್ಷಿಕವಾಗಿ ಅರಳುವ ಹೂಗಳ ಪ್ರದರ್ಶನ ಗಮನಾರ್ಹವೆನಿಸಿತು. ಪುಷ್ಪಾಂಲಕೃತ ಪುಷ್ಪಧಾರೆ, ಬೋನ್ಸಾಯ್‌ ಮರಗಳು, ಶಿವಮೊಗ್ಗದ ಕಲಾವಿದ ಹರೀಶ ಅವರ ಕೈಯಲ್ಲಿ ಕಲೆಯಾಗಿ ಅರಳಿದ ಕಲ್ಲಂಗಡಿ ಹಣ್ಣು, ಮರಳಿನ ಕಲಾಕೃತಿಯಲ್ಲಿ ಮೂಡಿಬಂದ ಗವಿ ಶ್ರೀ, ಧಾರವಾಡದ ಜಗದೀಶ ಭಾವಿಕಟ್ಟಿ  ಅವರ ಕೈಯಲ್ಲಿ ಅರಳಿದ ತೆಂಗಿನ ಕಾಯಿ ಸೇರಿದಂತೆ ಬಗೆ ಬಗೆಯ ಕಲಾಕೃತಿಗಳು ನೋಡುಗರ ಕಣ್ಮನ ಸೆಳೆದವು. ಯುನಿಟಿ ಆಪ್‌ ನೇಷನ್‌ ಸರ್ದಾರ ವಲ್ಲಭಬಾಯಿ ಪಟೇಲ್‌ ಪ್ರತಿಕೃತಿಗಳು ಗಮನ ಸೆಳೆದವು. ತೋಟಗಾರಿಕೆ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ತಯಾರಿಸಿದ ಹೈಡ್ರೋಫೀನಿಕ್ಸ್‌ ಪದ್ಧತಿ ವೀಕ್ಷಕರನ್ನು ಬೆರಗುಗೊಳಿಸುವಲ್ಲಿ ಯಶಸ್ವಿಯಾಯಿತು. ಕಡಿಮೆ ಜಾಗೆ, ನೀರು, ಸ್ವಲ್ಪ ಮಣ್ಣಿನಲ್ಲಿ ಮನೆಯ ಟೆರೇಸ್‌ನಲ್ಲಿ ತರಕಾರಿ ಬೆಳೆದ ಬಗೆ ತಿಳಿದುಕೊಳ್ಳಲು ಜನ ಉತ್ಸುಕರಾಗಿದ್ದು ಕಂಡು ಬಂತು.

ಪ್ರಮುಖ ಆಕರ್ಷಣೆ: ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ತಾಲೂಕಿನಲ್ಲಿ ರೈತರು ಬೆಳೆದ ತರಕಾರಿ, ಹಣ್ಣು, ಗಡ್ಡೆಗಳನ್ನು ಪ್ರದರ್ಶನಕ್ಕಿಟ್ಟಿರುವುದು ಪ್ರಮುಖ ಆಕರ್ಷಣೆಯಾಗಿತ್ತು. ಬರ ಪ್ರದೇಶದಲ್ಲೂ ತರಹೇವಾರಿ ಉತ್ಕೃಷ್ಟ ಫಲಗಳನ್ನು ಕಂಡು ಮಾರು ಹೋದರು.

-ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.