ಫೆ.9ಕ್ಕೆ 6 ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ


Team Udayavani, Jan 15, 2020, 3:04 AM IST

feb9

ಬೆಂಗಳೂರು: ರಾಜ್ಯದ 6 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.  ಒಟ್ಟು 5 ಜಿಲ್ಲೆಗಳ 4 ನಗರಸಭೆ, 1 ಪುರಸಭೆ, 1 ಪಟ್ಟಣ ಪಂಚಾಯ್ತಿ ಸೇರಿ 6 ನಗರ ಸ್ಥಳೀಯ ಸಂಸ್ಥೆಗಳ 167 ವಾರ್ಡ್‌ಗಳಲ್ಲಿ ಫೆ.9ರಂದು ಚುನಾವಣೆ ನಡೆಯಲಿದೆ. ಆಯಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜ.14ರಿಂದ ಫೆ.11ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಇದೇ ವೇಳೆ ನ್ಯಾಯಾಲಯ ಆದೇಶದಂತೆ ತೆರವುಗೊಂಡಿರುವ ಮೈಸೂರು ಮಹಾನಗರ ಪಾಲಿಕೆ ವಾರ್ಡ್‌ ಸಂಖ್ಯೆ 18, ಸದಸ್ಯರ ನಿಧನದಿಂದ ತೆರವಾಗಿರುವ ಬೆಳಗಾವಿ ಜಿಲ್ಲೆ ಖಾನಾಪುರ ಪಪಂ ವಾರ್ಡ್‌ ಸಂಖ್ಯೆ 5, ಹಾವೇರಿ ಜಿಲ್ಲೆ ಹಿರೇಕೆರೂರು ಪಪಂ ವಾರ್ಡ್‌ ಸಂಖ್ಯೆ 12ರಲ್ಲಿ ಉಪ ಚುನಾವಣೆ ನಡೆಯಲಿದೆ.

ಅಲ್ಲದೇ ರಾಜ್ಯದ 1 ಜಿಪಂ, 11 ತಾಪಂಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೂ ಉಪ ಚುನಾವಣೆ ನಡೆಯಲಿದೆ. ಉಪ ಚುನಾವಣೆ ನಡೆಯಲಿರುವ ಜಿಪಂ, ತಾಪಂ ಕ್ಷೇತ್ರಗಳಲ್ಲಿ ಜ.25ರಿಂದ ಫೆ.11ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ.

ಎಲ್ಲೆಲ್ಲಿ ಚುನಾವಣೆ?: ಬೆಂ.ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರಸಭೆ 31 ವಾರ್ಡ್‌, ಚಿಕ್ಕಬಳ್ಳಾಪುರ ನಗರಸಭೆ 31, ಮೈಸೂರು ಜಿಲ್ಲೆ ಹುಣಸೂರು ನಗರಸಭೆ 31, ಬಳ್ಳಾರಿ ಜಿಲ್ಲೆ ಸಿರಗುಪ್ಪ ನಗರಸಭೆ 31, ತೆಕ್ಕಲಕೋಟೆ ಪಪಂ 20, ವಿಜಯಪುರ ಜಿಲ್ಲೆ ಸಿಂಧಗಿ ಪುರಸಭೆ 23 ಸೇರಿ ಒಟ್ಟು 167 ವಾರ್ಡ್‌ ಗಳಲ್ಲಿ ಚುನಾವಣೆ ನಡೆಯಲಿದೆ.

ಚುನಾವಣಾ ವೇಳಾಪಟ್ಟಿ
-ಜಿಲ್ಲಾ ಚುನಾವಣಾಧಿಕಾರಿಗಳಿಂದ ಅಧಿಸೂಚನೆ: ಜ.21
-ನಾಮಪತ್ರ ಸಲ್ಲಿಸಲು ಕೊನೇ ದಿನ: ಜ.28
-ನಾಮಪತ್ರ ಪರಿಶೀಲನೆ: ಜ.29
-ಉಮೇದುವಾರಿಕೆ ವಾಪಸ್‌ಗೆ ಕೊನೆ ದಿನ: ಜ.31
-ಮತದಾನ: ಫೆ.9 (ಬೆಳಗ್ಗೆ 7ರಿಂದ ಸಂಜೆ 5)
-ಮರು ಮತದಾನ (ಅವಶ್ಯವಿದ್ದರೆ): ಫೆ.10
-ಮತ ಎಣಿಕೆ: ಫೆ.11 (ಬೆ.8ರಿಂದ ತಾಲೂಕು ಕೇಂದ್ರಗಳಲ್ಲಿ).

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.