ಸಹ ಶಿಕ್ಷಕರ ಜೇಷ್ಠತಾ ಕರಡು ಪಟ್ಟಿ ಪ್ರಕಟ
Team Udayavani, Jan 16, 2020, 3:00 AM IST
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರೌಢಶಾಲಾ ಸಹ ಶಿಕ್ಷಕರ(ಗ್ರೇಡ್-2) ತಾತ್ಕಾಲಿಕ ಜೇಷ್ಠತಾ ಪಟ್ಟಿಯ ಕರಡನ್ನು ಪ್ರಕಟಿಸಲಾಗಿದೆ. ಈಗಾಗಲೇ ಸಲ್ಲಿಸಿರುವ ಆಕ್ಷೇಪಣೆಗಳ ಆಧಾರದಲ್ಲಿ ಕರಡು ಪಟ್ಟಿ ಸಿದ್ಧಪಡಿಸಲಾಗಿದೆ. ಈ ಸಂಬಂಧ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ವ್ಯಾಪಕ ಪ್ರಚಾರ ಕೈಗೊಳ್ಳಬೇಕು.
ಕರಡು ಪಟ್ಟಿ ಪ್ರಕಟಿಸಿರುವ ಬಗ್ಗೆ ಎಲ್ಲ ಶಿಕ್ಷಕರಿಗೆ ಹಾಗೂ ಶಿಕ್ಷಕರ ಸಂಘ ಮತ್ತು ಪದಾಧಿಕಾರಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ತಲುಪಿಸುವ ಪ್ರಯತ್ನ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಿಸಿದೆ. ಪಟ್ಟಿಗೆ ಆಕ್ಷೇಪ ಣೆಗಳು ಸಲ್ಲಿಸಲು ಇಚ್ಚಿಸುವ ಶಿಕ್ಷಕರು, ಪೂಕರ ದಾಖಲೆಗ ಳೊಂದಿಗೆ ಜ.20ರೊಳಗೆ ಸಂಬಂಧಿಸಿದ ಉಪನಿರ್ದೇಶಕರಿಗೆ ತಲುಪಿಸಬೇಕು ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ