ಐದು ವರ್ಷದ ಮಗು ಹತ್ಯೆ: 18ಕ್ಕೆ ತೀರ್ಪು
Team Udayavani, Jan 16, 2020, 2:08 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 2013 ಎ. 15ರಂದು 5 ವರ್ಷದ ಹೆಣ್ಣು ಮಗುವನ್ನು ಕಿಡಿಗೇಡಿಗಳ ಗುಂಪೊಂದು ಅತ್ಯಾಚಾರವೆಸಗಿ, ಕೊಂದ ಪ್ರಕರಣದ ತೀರ್ಪು ಜ.18ಕ್ಕೆ ಪ್ರಕಟವಾಗಲಿದೆ.
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ನರೇಶ್ ಕುಮಾರ್ ಮಲ್ಹೋತ್ರಾ ನಿಗದಿಯಾಗಿದ್ದಂತೆ ಬುಧವಾರ ತೀರ್ಪು ಪ್ರಕಟಿಸಬೇಕಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ