ಕಲಬುರಗಿ: ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಪೂಜೆ


Team Udayavani, Jan 17, 2020, 12:23 PM IST

kalaburgi

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಶುಕ್ರವಾರ ಪೂಜೆ ಸಲ್ಲಿಸಲಾಯಿತು.  ‌

ಶಾಸಕರಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮಡು, ದತ್ತಾತ್ರೇಯ ಪಾಟೀಲ ರೇವೂರ, ಅವಿನಾಶ್ ಜಾಧವ, ಖನೀಜ್ ಫಾತೀಮಾ, ಎಂಎಲ್ಸಿ ಗಳಾದ ಬಿ.ಜಿ.ಪಾಟೀಲ, ತಿಪ್ಪಣ್ಣಪ್ಪ ಕಮನಕೂರ,  ಜಿಪಂ ಉಪಾಧ್ಯಕ್ಷೆ ಶೋಭಾ, ಜಿಲ್ಲಾಧಿಕಾರಿ ಶರತ್ ಬಿ., ಸಿಇಒ ಡಾ.ರಾಜಾ ಪಿ., ಬಿಜೆಪಿ ಮುಖಂಡ ದೊಡ್ಡಪ್ಪಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದಕ್ಷಿಣಾಭಿಮುಖವಾಗಿ ಸಮ್ಮೇಳನದ ಮುಖ್ಯ ವೇದಿಕೆ ನಿರ್ಮಿಸಲಾಗುತ್ತಿದ್ದು, 35 ಎಕರೆ ಜಾಗದಲ್ಲಿ ಸಂಪೂರ್ಣ ಸಮ್ಮೇಳನ ವ್ಯವಸ್ಥೆ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.