ಪಾಕ್‌ ಪ್ರವಾಸ: ರಹೀಂ ಹಿಂದೇಟು


Team Udayavani, Jan 17, 2020, 10:03 PM IST

Mushfiqur-Rahim

ಢಾಕಾ: ಬಾಂಗ್ಲಾದೇಶ ಕ್ರಿಕೆಟ್‌ ತಂಡದ ತಾರಾ ಬ್ಯಾಟ್ಸ್‌ಮನ್‌ ಕಮ್‌ ವಿಕೆಟ್‌ ಕೀಪರ್‌ ಮುಶ್ಫಿಕರ್‌ ರಹೀಂ ಪಾಕಿಸ್ಥಾನಕ್ಕೆ ಸರಣಿಯಾಡಲು ತೆರಳಲು ನಿರಾಕರಿಸಿದ್ದಾರೆ. ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ ಜತೆ ದ್ವಿಪಕ್ಷೀಯ ಸರಣಿಯ ಪ್ರಸ್ತಾವವನ್ನು ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ ಒಪ್ಪಿಕೊಂಡ ಬೆನ್ನಲ್ಲೇ ರಹೀಂ ಈ ನಿರ್ಧಾರಕ್ಕೆ ಬಂದಿದ್ದಾರೆ.

ಈಗಾಗಲೇ ನಿಷೇಧದಿಂದಾಗಿ ಅಲ್‌ರೌಂಡರ್‌ ಶಕೀಬ್‌ ಅಲ್‌ ಹಸನ್‌ ತಂಡದಿಂದ ಹೊರಗಿದ್ದಾರೆ. ಇದೀಗ ಇನ್ನೋರ್ವ ಅನುಭವಿ ಕ್ರಿಕೆಟಿಗ ಸರಣಿಯಿಂದ ಹೊರಹೋಗುವ ನಿರ್ಧಾರಕ್ಕೆ ಬಂದಿರುವುದು ಬಾಂಗ್ಲಾ ತಂಡಕ್ಕೆ ಆಘಾತವಾಗಿ ಪರಿಣಮಿಸಿದೆ.

ಮುಶ್ಫಿಕರ್‌ ರಹೀಂ ಅವರ ಅಧಿಕೃತ ಪತ್ರಕ್ಕಾಗಿ ಕಾಯುತ್ತಿರುವುದಾಗಿ ಬಾಂಗ್ಲಾ ಕ್ರಿಕೆಟ್‌ ಮಂಡಳಿ ತಿಳಿಸಿದೆ. ಪಾಕ್‌ ಪ್ರವಾಸದ ವೇಳೆ 3 ಟಿ20, 2 ಟೆಸ್ಟ್‌, ಒಂದು ಏಕದಿನ ಪಂದ್ಯವನ್ನಾಡಲಾಗುವುದು.

ಟಾಪ್ ನ್ಯೂಸ್

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

kl rahul

KL Rahul; ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

1-wewqewq

LS poll ಅಭಿವೃದ್ಧಿಗಾಗಿ ಮತ ಮತ್ತು ‘ಜಿಹಾದ್‌ಗೆ ಮತ ಹಾಕಿ’ ನಡುವಿನ ಸ್ಪರ್ಧೆ: ಶಾ

3

ಇಲ್ಲಿದೆ ʼKhatron Ke Khiladi 14ʼ ನಲ್ಲಿ ಭಾಗಿಯಾಗುವ ಸ್ಪರ್ಧಿಗಳ ಪಟ್ಟಿ..

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

1—–sd-sa-dsa

Pain; ‘ಅಸಹನೀಯ ಬೆನ್ನು ನೋವು’:ಸೊಂಟದ ಬೆಲ್ಟ್ ತೋರಿಸಿದ ತೇಜಸ್ವಿ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kl rahul

KL Rahul; ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

IPL 2024; Trending Come to RCB: What happened to the LSG team ?

IPL 2024; ಟ್ರೆಂಡ್ ಆಗುತ್ತಿದೆ Come to RCB: ಅಷ್ಟಕ್ಕೂ ಎಲ್ಎಸ್ ಜಿ ತಂಡದಲ್ಲಿ ಆಗಿದ್ದೇನು?

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

Jaishankar

PoK ಭಾರತದ ಭಾಗ; ಮರಳುವಿಕೆ ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಬದ್ಧವಾಗಿವೆ: ಜೈಶಂಕರ್

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

kl rahul

KL Rahul; ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.