Facebookಗೆ ಶಾಕ್ ನೀಡಿದ ಟಿಕ್ ಟಾಕ್: ಅತೀ ಹೆಚ್ಚು ಡೌನ್ ಲೋಡ್ ಆದ ಆ್ಯಪ್ ಎಂಬ ಹೆಗ್ಗಳಿಕೆ


Team Udayavani, Jan 18, 2020, 9:25 AM IST

tiktok-mqain

ನ್ಯೂಯಾರ್ಕ್: ಚೀನಾ ಮೂಲದ  ಟಿಕ್ ಟಾಕ್ ಆ್ಯಪ್,  ಫೇಸ್ ಬುಕ್ , ಮೆಸೆಂಜರ್ , ಇನ್ ಸ್ಟಾ ಗ್ರಾಂ ಹಿಂದಿಕ್ಕಿ ಜಗತ್ತಿನಲ್ಲಿ ಅತೀ ಹೆಚ್ಚು ಡೌನ್ ಲೋಡ್ ಆದ ಎರಡನೇ ಆ್ಯಪ್ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಬೈಟೇ ಡ್ಯಾನ್ಸ್ ಒಡೆತನದ ಟಿಕ್ ಟಾಕ್ ವಿಡಿಯೋ ಶೇರಿಂಗ್ ಆ್ಯಪ್ 2019ರಲ್ಲಿ ಅತೀ ಹೆಚ್ಚು ಜನರನ್ನು ಆಕರ್ಷಿಸಿತ್ತು.

ಆದರೂ ವಾಟ್ಸಾಪ್ ಮೊದಲ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದು, ಫೇಸ್ ಬುಕ್ ಹಿಂದಕ್ಕೆ ತಳ್ಳಲ್ಪಟ್ಟಿದೆ. ಸಮೀಕ್ಷೆಯೊಂದರ ಪ್ರಕಾರ ಜಗತ್ತಿನಾದ್ಯಂತ ಟಿಕ್ ಟಾಕ್ 2019 ರಲ್ಲಿ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಮತ್ತು ಐಫೋನ್ , ಐಪ್ಯಾಡ್ ಸ್ಟೋರ್ ಗಳಲ್ಲಿ 740 ಮಿಲಿಯನ್ ಡೌನ್ ಲೋಡ್ ಆಗಿದೆ.

ಆಶ್ಚರ್ಯವೆಂದರೇ ಟಿಕ್ ಟಾಕ್ ಆ್ಯಪ್ ಅನ್ನು ಭಾರತದಲ್ಲೇ ಅತೀ ಹೆಚ್ಚು ಜನರು(44%)  ಡೌನ್ ಲೋಡ್ ಮಾಡಿದ್ದಾರೆ. ಹೀಗಾಗಿ ಟಿಕ್ ಟಾಕ್ ಗೆ 2019 ನೇ ವರ್ಷ ಯಶಸ್ವೀ ವರ್ಷ ಎಂದೇನಿಸಿಕೊಂಡಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.