ನೀರಿಲ್ಲದೇ ನಲುಗಿದ ಹೊಯ್ಸಳೇಶ್ವರ ದೇಗುಲ ಉದ್ಯಾನ


Team Udayavani, Jan 18, 2020, 3:32 PM IST

hasan-tdy-1

ಹಳೇಬೀಡು: ವಿಶ್ವ ವಿಖ್ಯಾತ ಹೊಯ್ಸಳೇಶ್ವರ ದೇವಾಲಯದ ಉದ್ಯಾನದಲ್ಲಿರುವ ಹುಲ್ಲು ನೀರಿಲ್ಲದೇ ಒಣಗಿ ಹೋಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಹಳೇಬೀಡಿನ ಹೊಯ್ಸಳೇಶ್ವರ ದೇಗುಲಕ್ಕೆ ಭೇಟಿ ನೀಡುವ ದೇಶ ವಿದೇಶಗಳ ಪ್ರವಾಸಿಗರು ದೇವಾಲಯದ ಶಿಲ್ಪಕಲೆಗಳ ವೀಕ್ಷಣೆಯ ನಂತರ ವಿಶಾಲವಾದ ಉದ್ಯಾನಕ್ಕೆ ಆಗಮಿಸಿ ಕುಳಿತು ಪ್ರಕೃತಿ ಮತ್ತು ದೇವಾಲಯದ ಸುತ್ತಲಿನ ಸೌಂದರ್ಯ ಸವಿದು ವಾಪಾಸಾಗುತ್ತಿದ್ದರು. ಆದರೆ ಇತ್ತೀಚೆಗೆ ಉದ್ಯಾನ ನಿರ್ವಹಣೆ ಕೊರತೆಯಿಂದ ಉದ್ಯಾನದಲ್ಲಿದ್ದ ಹುಲ್ಲು ಒಣಗುತ್ತಿದೆ.

15 ಎಕರೆ ಪ್ರದೇಶದಲ್ಲಿ ಉದ್ಯಾನ: ಕೇಂದ್ರ ಪುರಾತತ್ವ ಇಲಾಖೆ ಅಧೀನಕ್ಕೆ ಒಳಪಟ್ಟಿರುವ ಹಳೇಬೀಡು ಹೊಯ್ಸಳೇಶ್ವರ ದೇಗುಲದ ಸುತ್ತ 15 ಎಕರೆ ಪ್ರದೇಶದಲ್ಲಿ ಉದ್ಯಾನ ನಿರ್ಮಿಸಿ ಹುಲ್ಲು ಬೆಳೆಸಲಾಗಿದೆ. ಆದರೆ ಈ ಉದ್ಯಾನಕ್ಕೆ ನೀರು ಪೂರೈಸುತ್ತಿರುವುದು ಕೇವಲ ಎರಡು ಬೋರವೆಲ್‌ಗ‌ಳು. ಈ ಎರಡು ಬೋರವೆಲ್‌ಗ‌ಳಲ್ಲೂ ಉದ್ಯಾನ ನಿರ್ವಹಣೆಗೆ ಸಾಕಾಗುವಷ್ಟು ನೀರು ಬಾರದೇ ಇರುವುದರಿಂದ ಉದ್ಯಾನದವನದ ಹುಲ್ಲು ಒಣಗಲು ಕಾರಣವಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

ಮಾಜಿ ಪ್ರಧಾನಿ ನೆಹರು ನೆಟ್ಟ ಗಿಡಗಳಿಗೆ ನೀರಿಲ್ಲ  : ಸ್ವಾತಂತ್ರಾé ನಂತರ ದೇಶದ ಮೊದಲ ಪ್ರಧಾನಿ ಜವಹಾರಲಾಲ್‌ ನೆಹರು ಮೊಟ್ಟ ಮೊದಲು ಹಳೇಬೀಡಿನ ಹೊಯ್ಸಳೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನೆಟ್ಟಿದ್ದ ಎರಡು ತೆಂಗಿನ ಮರಗಳು ಇಂದು ಫ‌ಸಲು ನೀಡುತ್ತಿವೆ.ಆದರೆ ಆ ಮರಗಳಿಗೂ ನೀರಿನ ಕೊರತೆ ಉಂಟಾಗಿದ್ದು, ಮರಗಳು ಒಣಗುವ ಹಂತ ತಲುಪಿರುವುದು ಬೇಸರದ ಸಂಗತಿಯಾಗಿದೆ.

ಹೊಯ್ಸಳೇಶ್ವರ ದೇಗುಲಕ್ಕೆ ಸಂಬಂಧಪಟ್ಟ 4 ಬೋರ್‌ವೆಲ್‌ಗ‌ಳ ಪೈಕಿ 2 ಬೋರ್‌ವೆಲ್‌ಗ‌ಳಲ್ಲಿ ಮಾತ್ರ ನೀರು ಬರುತ್ತಿದೆ. ಉದ್ಯಾನದ ಹುಲ್ಲಿನ ನಿರ್ವಹಣೆಗೆ ಸ್ಪ್ರಿಂಕ್ಲರ್‌ ಅಳವಡಿಸಿಸುವ ಮೂಲಕ ಗಿಡಗಳಿಗೆ ನೀರುಣಿಸಲು ಕ್ರಮ ಕೈಗೊಳ್ಳಲಾಗುವುದು.  –ವಿನಯ್‌ ಕುಮಾರ್‌, ಫೋರ್‌ಮನ್‌ ಪುರಾತತ್ವ ಇಲಾಖೆ

 

-ಕುಮಾರ್

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.