ತುಳು ಸೇವಾ ಸಂಘ ನಾಸಿಕ್‌ ವಾರ್ಷಿಕ ವಿಹಾರಕೂಟ


Team Udayavani, Jan 18, 2020, 5:36 PM IST

mumbai-tdy-1

ನಾಸಿಕ್‌, ಜ. 17: ತುಳು ಸೇವಾ ಸಂಘ ನಾಸಿಕ್‌ ವತಿಯಿಂದ ಸಂಘದ ಸದಸ್ಯರಿಗಾಗಿ ವಾರ್ಷಿಕ ವಿಹಾರಕೂಟವನ್ನು ಜ. 12ರಂದು ರವಿವಾರ ಅರಿಂಗಲ್‌ ಫಾರ್ಮ್ ಹೌಸ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿತ್ತು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿಹಾರ ಕೂಟದಲ್ಲಿ ಭಾಗವಹಿಸಿ ಬೆಳಗ್ಗಿನಿಂದ ಸಂಜೆಯವರೆಗೆ ಸಂಭ್ರಮಿಸಿದರು.

ಬೆಳಗ್ಗೆ ಉಪಾಹಾರ, ಮಧ್ಯಾಹ್ನದ ಭೋಜನ, ಚಹಾ, ಪಾನೀಯಗಳ ವ್ಯವಸ್ಥೆಯನ್ನು ಸಂಘದ ವತಿಯಿಂದ ಮಾಡಲಾಗಿತ್ತು. ಸಂಘದ ಪದಾಧಿಕಾರಿಗಳಾದ ಚಂದ್ರಶೇಖರ ಶೆಟ್ಟಿ, ಪ್ರದೀಪ್‌ ಶೆಟ್ಟಿ, ದಯಾನಂದ್‌ ಕುಂದರ್‌, ಹರೀಶ್‌ ಆಳ್ವ, ಪ್ರದೀಪ್‌ ರೈ, ದಾಮೋದರ ಪೂಜಾರಿ ಇವರು ವಿಹಾರಕೂಟವನ್ನು ಸಂಘಟಿಸಿದ್ದರು. ಸಂಘದ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.