ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್‌ ಚೀಲ ವಶ


Team Udayavani, Jan 19, 2020, 3:19 PM IST

UK-TDY-1

ಕುಮಟಾ: ಪಟ್ಟಣದ ಗಿಬ್‌ ಸರ್ಕಲ್‌ ಬಳಿಯ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದ ಪುರಸಭೆ ಅಧಿಕಾರಿಗಳ ತಂಡ, ಪ್ಲಾಸ್ಟಿಕ್‌ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು, ಅಂಗಡಿ ಮಾಲಿಕರಿಗೆ ದಂಡ ವಿಧಿಸಿದ ಘಟನೆ ಶನಿವಾರ ನಡೆದಿದೆ.

ಪ್ಲಾಸ್ಟಿಕ್‌ ಚೀಲಗಳ ನಿಷೇಧವಿದ್ದರೂ ಪಟ್ಟಣದ ಹಲವು ಅಂಗಡಿಗಳಲ್ಲಿ ಹೇರಳವಾಗಿ ಪ್ಲಾಸ್ಟಿಕ್‌ ಚೀಲ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟವಾಗುತ್ತಿತ್ತು. ಈ ಕುರಿತಂತೆ ಸರಿಯಾದ ಮಾಹಿತಿ ಪಡೆದ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ ತಂಡ ಗಿಬ್‌ ಸರ್ಕಲ್‌ ಬಳಿಯ 12 ಅಂಗಡಿಗಳ ಮೇಲೆ ದಾಳಿ ನಡೆಸಿ, 35-40 ಕೆ.ಜಿ. ತೂಕದ ಪ್ಲಾಸ್ಟಿಕ್‌ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಅಂಗಡಿ ಮಾಲಿಕರಿಗೆ ದಂಡ ವಿ ಧಿಸಿ, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್‌ ಮಾರದಂತೆ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ., ಅಧಿಕಾರಿಗಳಾದ ಮಹೇಂದ್ರ, ಸಿಬ್ಬಂದಿಗಳಾದ ಸುಧೀರ ಗೌಡ, ಗೋವಿಂದ ಗೌಡ ಸೇರಿದಂತೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.