ನಾಲೆಗೆ ಸಮರ್ಪಕ ನೀರು ಹರಿಸದಿದ್ದರೆ ಕ್ರಮ

ಅಧಿಕಾರಿಗಳಿಗೆ ಶಾಸಕ ವೆಂಕಟರಾವ್‌ ನಾಡಗೌಡ ತಾಕೀತು ಕೊನೆ ಭಾಗದಲ್ಲಿ ಒಣಗುತ್ತಿವೆ ಜೋಳ ಇತರೆ ಬೆಳೆ

Team Udayavani, Jan 19, 2020, 3:22 PM IST

19-January-16

ಸಿಂಧನೂರು: ತುಂಗಭದ್ರ ಎಡದಂಡೆ ಕಾಲುವೆ ಕೊನೆ ಭಾಗದ ನಾಲೆಗಳಿಗೆ ಸಮರ್ಪಕ ನೀರು ಹರಿಸದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ವೆಂಕಟರಾವ್‌ ನಾಡಗೌಡ ತಾಕೀತು ಮಾಡಿದರು.

ನಗರದ ಶಾಸಕರ ಕಾರ್ಯಾಲಯದಲ್ಲಿ ಶನಿವಾರ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿಂಧನೂರು ತಾಲೂಕಿನ ರವಡಕುಂದ, ಸಾಲಗುಂದ, ವಳಬಳ್ಳಾರಿ, ದಿದ್ದಿಗಿ, ಅಂಬಾಮಠ, ಹುಡಾ ಸೇರಿದಂತೆ ಅನೇಕ ಕೊನೆ ಭಾಗದ ಹಳ್ಳಿಗಳಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ. ಇದರಿಂದ ರೈತರು ಚಿಂತಿತರಾಗಿದ್ದಾರೆ ಎಂದರು.

ಇನ್ನು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ರಂಧ್ರ ಹಾಕಿ ಅಕ್ರಮವಾಗಿ ನೀರು ಪಡೆಯುತ್ತಿರುವ ಮಾಹಿತಿ ಇದೆ. ಕೂಡಲೇ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದು ಕಾಲುವೆಯಿಂದ ನೀರು ಹರಿಸಿಕೊಳ್ಳುತ್ತಿದ್ದಾರೆ. ಇದರಿಂದ ಕೊನೆ ಭಾಗದ ಜಮೀನುಗಳಿಗೆ ನೀರು ತಲುಪುತ್ತಿಲ್ಲ ಎಂದರು.

ಈಗಾಗಲೇ ಮೇಲ್ಭಾಗದ ರೈತರು ಬೆಳೆದ ಭತ್ತ ಕೋಯ್ಲಿಗೆ ಬಂದಿದ್ದು, ಈಗ ಅವರಿಗೆ ನೀರಿನ ಕೊರತೆ ಇಲ್ಲ. ಅಧಿಕಾರಿಗಳು ಸರಿಯಾಗಿ ಗೇಜ್‌ ನಿರ್ವಹಿಸಿ ಕೊನೆ ಭಾಗಕ್ಕೆ ನೀರು ಹರಿಸಬೇಕು. ಇದರಿಂದ ಭತ್ತ, ಜೋಳ ಇತರೆ ಬೆಳೆ ಬೆಳೆದ ರೈತರಿಗೆ ಅನುಕೂಲವಾಗಲಿದೆ ಎಂದರು.

ಕಾಲುವೆ ಮೇಲೆ ರಾತ್ರಿ ಹಗಲು ತಿರುಗಾಡಿ ಅಕ್ರಮವಾಗಿ ನೀರು ಮತ್ತು ವಿದ್ಯುತ್‌ ಸಂಪರ್ಕ ಪಡೆದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಗಮನಕ್ಕೆ ತರುವಂತೆ ಸೂಚಿಸಿದರು.

ಮುಖಂಡರಾದ ಧರ್ಮನಗೌಡ, ಪಂಪಾರೆಡ್ಡಿ, ಬಸನಗೌಡ, ಕಾರಟಗಿ, ಸಿಂಧನೂರು, ಮಸ್ಕಿ, ತುರ್ವಿಹಾಳ, ಜವಳಗೇರಾ ಭಾಗದ ಅಧಿ ಕಾರಿಗಳಾದ ಹನುಮಂತಪ್ಪ, ಈರಣ್ಣ, ಪ್ರಕಾಶ, ಸೂಗಪ್ಪ, ನಾಗಪ್ಪ, ಚಂದ್ರಶೇಖರ ಇತರರು ಇದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.