ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

Team Udayavani, Jan 20, 2020, 3:04 AM IST

makkalige

ಬೆಂಗಳೂರು: ಮಕ್ಕಳಿಗಾಗಿ ಆಸ್ತಿ ಸಂಪಾದಿ ಸುವುದಕ್ಕಿಂತ ಮುಖ್ಯವಾಗಿ ಉತ್ತಮ ಶಿಕ್ಷಣ ನೀಡಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.

ಬೆಂಗಳೂರು ದೈವಜ್ಞ ಯುವಕ ಸಂಘ ಭಾನುವಾರ ಬಸವನಗುಡಿಯ ಶ್ರೀಧರ್ಮ ಸ್ಥಳ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಂಘದ 27ನೇ ವಾರ್ಷಿ ಕೋತ್ಸವದಲ್ಲಿ ಮಾತನಾಡಿದ ಅವರು, ಪೋಷಕರು ಮಕ್ಕಳಿಗಾಗಿ ಆಸ್ತಿ ಮಾಡಲು ಮುಂದಾಗುತ್ತಾರೆ. ಆದರೆ ಮಗುವಿಗೆ ಸಂಸ್ಕಾರ, ಸಂಸ್ಕೃತಿ, ಉತ್ತಮ ಶಿಕ್ಷಣ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಹೊನ್ನಾವರದ ಜ್ಞಾನೇಶ್ವರಿ ಪೀಠದ ದೈವಜ್ಞ ಬ್ರಾಹ್ಮಣ ಮಠಾಧೀಶ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ ಮಾತನಾಡಿ, ಭಕ್ತಿ ಮಾರ್ಗ ಎಲ್ಲದಕ್ಕಿಂತ ಶೇಷ್ಠ. ಇತ್ತೀಚಿನ ದಿನದಲ್ಲಿ ಮೊಬೈಲ್‌ ವ್ಯಾಮೋಹ ಹೆಚ್ಚಾಗಿ, ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗ ವಹಿಸಲು, ಪ್ರವಚನ ಕೇಳಲು ಅನೇಕರಿಗೆ ಸಮಯವಿಲ್ಲ. ಧಾರ್ಮಿಕತೆಗೆ ಸಮಯ ಮೀಸಲಿಟ್ಟರೆ ಮಾನಸಿಕ ನೆಮ್ಮದಿ ಸಿಗುತ್ತದೆ ಎಂದರು.

ಇದೇ ವೇಳೆ 32 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸ್ವಯಂ ಉದ್ಯೋಗಿ ಗಳಿಗೆ 18 ಹೊಲಿಗೆ ಯಂತ್ರ ವಿತರಿಸ ಲಾಯಿತು. ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿಗಳಿಗೆ ಪಾದಪೂಜೆ ನಡೆಯಿತು. ಅಖೀಲ ಭಾರತ ದೈವಜ್ಞ ಸಮಾ ಜೋನ್ನತಿ ಪರಿಷತ್‌ ಅಧ್ಯಕ್ಷ ದಿನಕರ ಎಸ್‌. ಬೈಕೇರಿಕರ್‌, ಉದ್ಯಮಿ ನಾಗರಾಜ ಜಿ. ಶೇಟ್‌, ಬೆಂಗಳೂರು ದೈವಜ್ಞ ಯುವಕ ಸಂಘದ ಅಧ್ಯಕ್ಷ ಮಹೇಶ್‌ ಜಿ. ಶೇಟ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.